Thursday, June 30, 2022

Latest Posts

ರಾಷ್ಟ್ರಪತಿ ಭವನವನ್ನೂ ಬಿಡದ ಕೊರೋನಾ: 125 ಕುಟುಂಬಗಳು ಕ್ವಾರಂಟೈನ್

ಹೊಸದಿಲ್ಲಿ: ದೇಶಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿದ್ದು, ಇದೀಗ ರಾಷ್ಟ್ರಪತಿ ಭವನದ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ.

ರಾಷ್ಟ್ರಪತಿ ಭವನದಲ್ಲಿ ಕೆಲಸಮಾಡುವ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಹಿನ್ನಲೆ ಭವನದಲ್ಲಿ ಕಾರ್ಯನಿರ್ವಹಿಸುವ 125 ಕುಟುಂಬಗಳಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss