Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ರುಚಿಯಾದ ಬಿಸಿ ಬಿಸಿ ಕಡಲೆ ಹಿಟ್ಟಿನ ಪಾಯಸ ಮಾಡುವುದು ಹೇಗೆ ಗೊತ್ತಾ? ಇಲ್ಲಿದೆ ರೆಸಿಪಿ

sharing is caring...!

ನಿಮಗೆ ಶಾವಿಗೆ, ಗಸಗಸೆ, ಶಾಬಕ್ಕಿ, ಅಕ್ಕಿ ಪಾಯಸ ಹೀಗೆ ಬೇರೆ ಬೇರೆ ಆಯಸ ತಿಂದು ಬೇಸರ ಬಂದಿದರೆ ಕಡಲೆ ಹಿಟ್ಟಿನ ಪಾಯಸ ಮಾಡಿ. ತುಂಬಾ ರುಚಿಯಾಗಿ ಸಿಂಪಲ್ ಆಗಿ ಬೇಗ ಮಾಡಬಹುದಾದ ಪಾಯಸವಿದು. ಹೇಗೇ ಅಂತೀರಾ ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿಗಳು:

ಕಡಲೇ ಹಿಟ್ಟು
ಡ್ರೈ ಫ್ರೂಟ್ಸ್
ರವೆ
ಸಕ್ಕರೆ
ಹಾಲು
ತುಪ್ಪ

ಮಾಡುವ ವಿಧಾನ:

ಕಡಲೆ ಹಿಟ್ಟು ತುಂಬಾ ಬೇಕಾಗುವುದಿಲ್ಲ. ಏಕೆಂದರೆ ಅದು ಸ್ವಲ್ಪ ಹಾಕಿದರೂ ದಪ್ಪಗಾಗುತ್ತದೆ. ಕಡಲೇ ಹಿಟ್ಟನ್ನು ತುಪ್ಪದಲ್ಲಿ ಚೆನ್ನಾಗಿ ಹುರಿದುಕೊಳ್ಳ್ಳಬೇಕು. ನಂತರ ಅದಕ್ಕೆ ಹಾಲನ್ನು ಹಾಕಿ ಚೆನ್ನಾಗಿ ಬಿಸಿ ಮಾಡಬೇಕು. ಆ ನಂತರ ಒಂದು ನಂತರ ಚಮಚ ರವೆಯನ್ನು ಹಾಕಬೇಕು. ಅವೆ ಬೆಂದ ನಂತರ ಸಕ್ಕರೆ ಹಾಕಬೇಕು. ಪಾಯಸ ತಯಾರಾದ ಮೇಲೆ ಡ್ರೈ ಫ್ರೂಟ್ಸ್‌ನ್ನು ತುಪ್ಪದಲ್ಲಿ ಹುರಿದು ನಂತರ ಪಾಯಸಕ್ಕೆ ಹಾಕಿದರೆ ಆಯಿತು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!