Wednesday, October 21, 2020
Wednesday, October 21, 2020

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದು, ತುರ್ತು ಸಭೆಯಲ್ಲಿ ಸಿಎಂ ಮಾತನಾಡಿದರು.
ಕಾಂಗ್ರೆಸ್‌ನವರ ಪಿತೂರಿಯಿಂದ ಧರಣಿ ನಡೆಯುತ್ತಿದೆ. ರೈತ ಮುಖಂಡರನ್ನು ಕರೆಯುವ ಪ್ರಯತ್ನ ಮಾಡಿದ್ದೆ. ಈ ಕಾಯ್ದೆಯಿಂದಾಗುವ ಅನುಕೂಲದ ಬಗ್ಗೆ ವಿವರಿಸಿದ್ದೇನೆ. ಆದರೂ ಪ್ರತಿಭಟನೆ ಮಾಡುತ್ತಿದ್ದಾರೆ. ನನಗೆ ಅಧಿಕಾರದ ಆಸೆ ಇಲ್ಲ, ರೈತರ ಪರವಾಗಿ ಇದ್ದೇನೆ. ರೈತರಿಗೆ ಎಂದಿಗೂ ಮೋಸವಾಗಲು ಬಿಡುವುದಿಲ್ಲ ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

Don't Miss

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...
error: Content is protected !!