Tuesday, November 24, 2020

Latest Posts

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ರೈತರಿಗೆ ನೀರಿನ ತೊಂದರೆಯಾಗದಂತೆ ತುಂಗಭದ್ರಾ ಕಾಲುವೆಗಳಿಗೆ ನೀರು: ಸಚಿವ ಆನಂದ್ ಸಿಂಗ್

ಹೊಸ ದಿಗಂತ ವರದಿ, ಕೊಪ್ಪಳ:

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ಮತ್ತು ಬಲ ದಂಡೆ ಕಾಲುವೆಗಳ ವ್ಯಾಪ್ತಿಯ ರೈತರಿಗೆ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಿ ನೀರು ಬೀಡಲಾಗುವುದು ಎಂದು ಕರ್ನಾಟಕ ಸರ್ಕಾರದ ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಹೇಳಿದರು.
ಅವರು ಶನಿವಾರ ಮುನಿರಾಬಾದ್‍ನ ಕಾಡಾ ಕಚೇರಿಯಲ್ಲಿ ನಡೆದ ತುಂಗಭದ್ರ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 114ನೇ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಡದಂಡೆ ಮುಖ್ಯ ಕಾಲುವೆ
ನ. 25 ರಿಂದ ಡಿಸೆಂಬರ್ 02 ರವರೆಗೆ ಮೈಲ್-104ರ ಮೇಲ್ಭಾಗದಲ್ಲಿ ಬರುವ ವಿತರಣಾ ಕಾಲುವೆಗಳನ್ನು ನಿಯಂತ್ರಿಸಿ ಗಣೇಕಲ್ ಜಲಾಶಯಕ್ಕೆ ನೀರನ್ನು ಸಂಗ್ರಹಿಸಿಕೊಳ್ಳುವುದು ಹಾಗೂ ರಾಯಚೂರು ನಗರ/ ಪಟ್ಟಣಗಳಿಗೆ ಕುಡಿಯುವ ನೀರಿಗಾಗಿ ಮತ್ತು ವಿತರಣಾ ಕಾಲುವೆ ಅಡಿ ನಿಂತಿರುವ ಬೆಳೆಗಳನ್ನು ಸಂರಕ್ಷಿಸುವುದು.
ಡಿ. 01 ರಿಂದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಲಭ್ಯವಾಗಬಹುದಾದ, ಡಿ. 01 ರಿಂದ 20 ರವರೆಗೆ 2400 ಕ್ಯೂಸೆಕ್ಸನಂತೆ 20 ದಿನಗಳಿಗೆ, ಡಿ. 21 ರಿಂದ 31 ರವರೆಗೆ 3300 ಕ್ಯೂಸೆಕ್ಸನಂತೆ 101 ದಿನಗಳಿಗೆ, 2021ರ ಏಪ್ರಿಲ್. 01 ರಿಂದ ಮೇ. 10 ರವರೆಗೆ ಎಡದಂಡೆ ವಿಜಯನಗರ ಕಾಲುವೆಗಳಿಗಾಗಿ 100 ಕ್ಯೂಸೆಕ್ಸ್‍ನಂತೆ 40 ದಿನಗಳಿಗೆ, ಏ. 01 ರಿಂದ 10 ರವರೆಗೆ 2000 ಕ್ಯೂಸೆಕ್ಸನಂತೆ 10 ದಿನಗಳಿಗೆ ಕುಡಿಯುವ ನೀರಿಗಾಗಿ (ಈ ಅವಧಿಯಲ್ಲಿ ಫೆಬ್ರವರಿ. 15ರ ಬೆಳಗ್ಗೆ 08 ರಿಂದ ಫೆ. 20ರ ಬೆಳಗ್ಗೆ 08 ರವರೆಗೆ ತಖ್ತೆ-2ರಲ್ಲಿ ತೋರಿಸಿದಂತೆ ವಡ್ಡರಹಟ್ಟಿ, ಸಿಂಧನೂರು ವಿಭಾಗಗಳ ವಿತರಣಾ ಕಾಲುವೆಗಳನ್ನು ಆನ್/ಆಫ್ ಮಾಡಿ ಮೈಲ್-104 ರಲ್ಲಿ ಬರುವ ಸಮತೋಲನ ಜಲಾಶಯಕ್ಕೆ ಪೂರೈಕೆ ಮಾಡಿ ಸಂಗ್ರಹಿಸಿಕೊಂಡು ಯರಮರಸ್ ವಿಭಾಗದ ಅಚ್ಚುಕಟ್ಟಿನಲ್ಲಿ ನಿಂತಿರುವ ಬೆಳಗಳನ್ನು ಸಂರಕ್ಷಿಸುವುದು ಹಾಗೂ ರಾಯಚೂರು ಮತ್ತು ಇತರೆ ಕುಡಿಯುವ ನೀರು ಯೋಜನೆಗಳಿಗೆ ನೀರು ಒದಗಿಸುವುದು.) ಅಥವಾ ಕಾಲುವೆಯಡಿ ಲಭ್ಯತೆ ಇರುವವರೆಗೆ ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ.
ಬಲದಂಡೆ ಮೇಲ್ಮಟ್ಟದ ಕಾಲುವೆ
ಡಿಸೆಂಬರ್. 01 ರಿಂದ 10 ರವರೆಗೆ 10 ದಿನಗಳಿಗೆ ನೀರು ನಿಲುಗಡೆ. ಡಿ. 11 ರಿಂದ 20 ರವರೆಗೆ 750 ಕ್ಯೂಸೆಕ್ಸನಂತೆ 10 ದಿನಗಳಿಗೆ, ಡಿ. 21 ರಿಂದ 31 ರವರೆಗೆ 11 ದಿನಗಳಿಗೆ ನೀರು ನಿಲುಗಡೆ. 2021ರ ಜನವರಿ. 01 ರಿಂದ 15 ರವರೆಗೆ 770 ಕ್ಯೂಸೆಕ್ಸನಂತೆ 15 ದಿನಗಳಿಗೆ ಕಾಲುವೆಯಡಿ ಲಭ್ಯತೆ ಇರುವವರೆಗೆ ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ. ಹರಿವಿನ ಪ್ರಮಾಣಗಳು ಟ್ರಾನ್ಸಮಿಷನ್ ಲಾಸ್‍ಗಳನ್ನೊಳಗೊಂಡಿರುತ್ತವೆ.
ಬಲದಂಡೆ ಕೆಳಮಟ್ಟದ ಕಾಲುವೆ
ಡಿ. 01 ರಿಂದ 25 ರವರೆಗೆ 250 ಕ್ಯೂಸೆಕ್ಸನಂತೆ 25 ದಿನಗಳಿಗೆ, ಡಿ. 26 ರಿಂದ 31 ರವರೆಗೆ 660 ಕ್ಯೂಸೆಕ್ಸನಂತೆ 100 ದಿನಗಳಿಗೆ ದಿನಾಂಕ ಏಪ್ರಿಲ್. 01 ರಿಂದ 10 ರವರೆಗೆ 200 ಕ್ಯೂಸೆಕ್ಸನಂತೆ 10 ದಿನಗಳಿಗೆ ಕುಡಿಯುವ ನೀರಿನ ಸಲುವಾಗಿ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ. ಹರಿವಿನ ಪ್ರಮಾಣಗಳು ಟ್ರಾನ್ಸಮಿಷನ್ ಲಾಸ್‍ಗಳನ್ನೊಳಗೊಂಡಿರುತ್ತವೆ.
ರಾಯ ಬಸವಣ್ಣ ಕಾಲುವೆ
ನವೆಂಬರ್. 16 ರಿಂದ 2021ರ ಜನವರಿ. 15 ರವರೆಗೆ 61 ದಿನಗಳಿಗೆ ನೀರು ನಿಲುಗಡೆ. ಜನವರಿ. 16 ರಿಂದ ಮೇ. 31 ರವರೆಗೆ 180 ಕ್ಯೂಸೆಕ್ಸನಂತೆ 136 ದಿನಗಳಿಗೆ ರವರೆಗೆ ಅಥವಾ ಈ ಕಾಲುವೆಯಡಿ ನೀರು ಲಭ್ಯವಿರುವವರೆಗೆ ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ.
ಎಡದಂಡೆ ಮೇಲ್ಮಟ್ಟದ ಕಾಲುವೆ
ಡಿಸೆಂಬರ್  01 ರಿಂದ 25ಕ್ಯೂಸೆಕ್ಸ ನಂತೆ ಅಥವಾ ಕಾಲುವೆಯ ಮಟ್ಟ 1585.00 ಅಡಿ ತಲುಪುವವರೆಗೆ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ, ಇದರಲ್ಲಿ ಯಾವುದು ಮೊದಲೊ ಅದು ಅನ್ವಯಿಸುತ್ತದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಸಂಗಣ್ಣ ಕರಡಿ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್. ಶಾಸಕರಾದ ಪ್ರತಾಪ್‍ಗೌಡ, ಕಂಪ್ಲಿ ಶಾಸಕ ಜೆ.ಎಂ. ಗಣೇಶ, ಬಸವರಾಜ ದಡೆಸೂಗೂರು, ಪರಣ್ಣ ಮುನವಳ್ಳಿ, ರಾಜಾ ವೇಂಕಟಪ್ಪ ನಾಯಕ, ಬಸನಗೌಡ ಡದ್ದಲ್, ವಿಧಾನಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಹಾಗೂ ಕೊಪ್ಪಳ ಬಳ್ಳಾರಿ ಹಾಗೂ ರಾಯಚೂರು ಜಿಲ್ಲಾಧಿಕಾರಿಗಳು ಹಾಗೂ ಇನ್ನೂಳಿದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...

ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ನಡೆಸಿದ ಕೇಂದ್ರ ಸರಕಾರ: 43 ಮೊಬೈಲ್‌ APP ಗಳು ಬ್ಯಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:  ಭಾರತ ಸರಕಾರವು ಮತ್ತೊಮ್ಮೆ ವಿವಿಧ ಮೊಬೈಲ್ ಆಪ್ ಗಳನ್ನು ಬ್ಯಾನ್ ಮಾಡಿದೆ. ಭಾರತೀಯ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ...

Don't Miss

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

ಗರ್ಭಿಣಿಯರು ತಪ್ಪಿಯೂ ಈ ಆಹಾರಗಳನ್ನು ತಿನ್ನಬೇಡಿ!

ಗರ್ಭಿಣಿಯರು ಆರೋಗ್ಯಕರ ಆಹಾರವನ್ನು ತಿನ್ನುವುದರಿಂದ ತಮ್ಮ ಮತ್ತೊಂದು ಜೀವಕ್ಕೆ ಶಕ್ತಿ ನೀಡುತ್ತದೆ. ಗರ್ಭಿಣಿಯರು ತಿನ್ನುವ ಆಹಾರವನ್ನು ತುಂಬಾ ಎಚ್ಚರಿಕೆಯಿಂದ ಸೇವಿಸಬೇಕು. ಅಂತಹದರಲ್ಲಿ ಗರ್ಭಿಣಿಯರು ಸೇವಿಸಲೇಬಾರದಂತಹ ಕೆಲವೊಂದು ಆಹಾರಗಳಿರುತ್ತದೆ. ಗರ್ಭಿಣಿಯರು ಈ ಪದಾರ್ಥಗಳನ್ನು ತಿನ್ನುವುದರಿಂದ...

ಡಿ.21ರಿಂದ 2019-20ನೇ ಸಾಲಿನ ಅಂತಿಮ ವರ್ಷ- ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ವಿಶೇಷ ಪರೀಕ್ಷೆ

ಹೊಸ ದಿಗಂತ ವರದಿ, ಮಂಗಳೂರು: ಸೆ.16ರಿಂದ ಅ.19ರವರೆಗೆ ನಡೆದ ಮಂಗಳೂರು ವಿವಿಯ 2019-20ನೇ ಸಾಲಿನ ಅಂತಿಮ ವರ್ಷ ಮತ್ತು ಸೆಮಿಸ್ಟರ್‌ನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಡಿ.21ರಿಂದ...
error: Content is protected !!