Sunday, June 26, 2022

Latest Posts

ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ಧಾರವಾಡ:

ಲಾರಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸವದತ್ತಿ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಧಾರವಾಡ-ಸವದತ್ತಿ ರಸ್ತೆಯ ಕೆಇಬಿ ಬ್ರೀಡ್ ಬಳಿ ನಡೆದ ಈ ಅಪಘಾತದಲ್ಲಿ ಕಾರ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಮೃತಪಟ್ಟಿದ್ದಾರೆ. ಮೃತರ ಹೆಸರು ಈವರೆಗೂ ತಿಳಿದುಬಂದಿಲ್ಲ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss