Friday, September 25, 2020
Friday, September 25, 2020

Latest Posts

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಲೆಬೆನಾನ್| 2,750 ಟನ್ ಅಮೋನಿಯಂ ನೈಟ್ರೇಟ್ ನ ಭಾರಿ ಸ್ಫೋಟ: 4000ಕ್ಕೂ ಅಧಿಕ ಮಂದಿಗೆ ಗಾಯ: 78 ಮಂದಿ ಸಾವು

sharing is caring...!

ಬೈರುತ್: ಎಂದೂ ಕಾಣದ ಭಯಾನಕ ಸ್ಪೋಟ ಮಂಗಳವಾರ ಲೆಬೆನಾನ್ ನ ಬೈರುತ್ ಬಂದರು ಗೋದಾಮಿನಲ್ಲಿ ಸಂಭವಿಸಿದೆ. ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ಸಂಗ್ರಹವಾಗಿದ್ದು, ಲೆಬೆನಾನಿ ನ ರಾಜಧಾನಿಯ ದೊಡ್ಡ ಭಾಗಗಳನ್ನು ಧ್ವಂಸಗೊಳಿಸಿದೆ

ಗೋದಾಮಿನಲ್ಲಿ ಆರು ವರ್ಷಗಳಿಂದ 2,750 ಟನ್ ಅಮೋನಿಯಂ ನೈಟ್ರೇಟ್ ಸಾಗಣೆ ಇರುವುದು ಸ್ವೀಕಾರಾರ್ಹವಲ್ಲ ಮತ್ತು ಈ ವಿಷಯದಲ್ಲಿ ನಾವು ಮೌನವಾಗಿರಲು ಸಾಧ್ಯವಿಲ್ಲ ಎಂದು ರಕ್ಷಣಾ ಮಂಡಳಿ ಸಭೆಯಲ್ಲಿ ಪ್ರಧಾನಿ ಹಸನ್ ಡಯಾಬ್ ಅವರ ವಕ್ತಾರರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಸ್ಪೋಟವು ಸುತ್ತಮುತ್ತಲಿನ ಪ್ರದೇಶಗಳನ್ನು ನಾಶ ಮಾಡಿದ್ದು, ಮೂರಾರು ಕಟ್ಟಡಗಳು ದರೆಗುರುಳಿದೆ. ಸ್ಪೋಟದಲ್ಲಿ ಬರೋಬ್ಬರಿ 78 ಮಂದಿ ಬಲಿಯಾಗಿದ್ದು, 4000ಕ್ಕೂ ಅಧಿಕ ಮಂದಿ ಗಾಯಳುಗಳಾಗಿದ್ದಾರೆ.

Latest Posts

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

Don't Miss

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...
error: Content is protected !!