Latest Posts

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...

ವರಮಹಾಲಕ್ಷ್ಮೀ ಹಬ್ಬದಂದು ತ್ರಿವಿಕ್ರಮನಿಗೆ ಸಿಕ್ತು ಚಿನ್ನಾದಂತ ಬೆಲೆ… ತ್ರಿವಿಕ್ರಮ ಸಿನಿಮಾದ ಆಡಿಯೋ ಹಕ್ಕು ದುಬಾರಿ ಬೆಲೆಗೆ ಮಾರಾಟ

sharing is caring...!

ಕ್ರೇಜಿ ಸ್ಟಾರ್ ರವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ರವಿಚಂದ್ರನ್ ಅವರು ಈಗ ತ್ರಿವಿಕ್ರಮ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಕ್ಕೆ ಸಹನಾ ಮೂರ್ತಿ ನಿರ್ದೇಶನ ಮಾಡುತ್ತಿದ್ದಾರೆ.  ಈಗಾಗಲೇ  ಈ  ಚಿತ್ರದ ಸ್ಟ್‌ಲುಕ್ ಮತ್ತು  ಟೀಸರ್  ರಿಲೀಸ್  ಆಗಿದ್ದು , ಸಿನಿಪ್ರಿಯರಿಗೆ  ಭಾರಿ  ಕುತೂಹಲ ಮೂಡಿದೆ.

ಇದೀಗ ವರಮಹಾಲಕ್ಷ್ಮೀ ಹಬ್ಬದಂದು ತ್ರಿವಿಕ್ರಮ ಸಿನಿಮಾದ ಆಡಿಯೋ ಹಕ್ಕು ದುಬಾರಿ ಬೆಲೆಗೆ ಮಾರಾಟವಾಗಿದೆ. ವಿಕ್ರಮ್ ಅವರಿಗೆಂದೇ ಸಹನಾ ಮೂರ್ತಿ ಸಿಕ್ಕಾಪಟ್ಟೆ ಮುತುವರ್ಜಿ ವಹಿಸಿ ಈ ಸಿನಿಮಾ ಸಿದ್ಧಪಡಿಸಿದ್ದಾರೆ. ನಿರ್ಮಾಪಕ ಸೋಮಣ್ಣ ಈ ಸಿನಿಮಾಕ್ಕೆ ಬಂಡವಾಳ ಹಾಕಿದ್ದಾರೆ. ’ತ್ರಿವಿಕ್ರಮ’ ಸಿನಿಮಾದ ಎರಡು ಹಾಡುಗಳ ಚಿತ್ರೀಕರಣವನ್ನ ‘ಭಾರತ-ಚೀನಾ, ‘ಭಾರತ-ಪಾಕಿಸ್ತಾನ ಗಡಿಗಳಲ್ಲಿ ಚಿತ್ರೀಕರಿಸೋಕೆ ಪ್ಲ್ಯಾನ್ ಮಾಡಿದ್ದರು. ಆಡಿಯೋ ಹಕ್ಕು ‘ಭಾರೀ ಮೊತ್ತಕ್ಕೆ ಮಾರಾಟವಾಗಿರುವುದರಿಂದ ವಿಕ್ರಮ್ ಮೊದಲ ಸಿನಿಮಾದಲ್ಲೇ ದಾಖಲೆ ಬರೆದಿದ್ದಾರೆ. ತ್ರಿವಿಕ್ರಮ’ ಸಿನಿಮಾದ ಆಡಿಯೋ ಹಕ್ಕು ೫೦ ಲಕ್ಷಕ್ಕೆ ಮಾರಾಟವಾಗಿದೆ. ಎ೨ ಮ್ಯೂಸಿಕ್ ಆಡಿಯೋ ಸಂಸ್ಥೆ ’ತ್ರಿವಿಕ್ರಮ’ ಸಿನಿಮಾದ ಹಾಡುಗಳನ್ನು ಖುಷಿಯಿಂದ ಕೇಳಿ ಹಾಡುಗಳನ್ನ ಖರೀದಿಸಿದೆ. ’ತ್ರಿವಿಕ್ರಮ’ ಸಿನಿಮಾದಲ್ಲಿ ಒಟ್ಟು ೬ ಹಾಡುಗಳಿವೆ. ನಾಗೇಂದ್ರ ಪ್ರಸಾದ್, ಚೇತನ್ ಕುರ್ಮಾ, ಯೋಗರಾಜ್ ‘ಟ್ ಈ ಹಾಡುಗಳನ್ನ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡುಗಳಿಗೆ ವಿಜಯ್ ಪ್ರಕಾಶ್ ಸಂಚಿತ್ ಹೆಗಡೆ ದನಿಯಾಗಿದ್ದಾರೆ. ಈ ಸಿನಿಮಾದಲ್ಲಿ ಒಂಟೆ ಮೇಲಿನ ೈಟ್ ಮಾಡಲಾಗಿದೆ. ಒಂಟೆಗಳ ಮೂಲಕ ನಡೆಯೋ ಚೇಸಿಂಗ್ ಸೀನ್ ಕೂಡ ಇದೆ. ವಿಜಿ ಮಾರ್ಸ್ಟ ಈ ದೃಶ್ಯಕ್ಕೆ ನಿರ್ದೆಶನ ಮಾಡಿದ್ದಾರೆ. ವಿಕ್ರಮ್ಗೆ ಜೊತೆಯಾಗಿ ನಟಿ ಆಕಾಂಕ್ಷಾ ಶರ್ಮಾ ನಟಿಸಿದ್ದಾರೆ. ಹಾಸ್ಯ ನಟ ಸಾಧು ಕೋಕಿಲ, ಬಾಲಿವುಡ್ ಖ್ಯಾತ ನಟ ರೋಹಿತ್ ರಾಯ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ರಾಜು ಸುಂದರಂ, ಪ್ರಭುದೇವ, ಕಲೈ ನೃತ್ಯ ನಿರ್ದೇಶನ ಹಾಗೂ ನಾಗು ಅವರ ಕಲಾ ನಿರ್ದೇಶನ ಈ ಸಿನಿಮಾಕ್ಕಿದೆ.

 

 

Latest Posts

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

Don't Miss

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...
error: Content is protected !!