Monday, September 21, 2020
Monday, September 21, 2020

Latest Posts

ರಾಮನಗರ| ಗಾಂಜಾ ಹಾವಳಿ ನಿಯಂತ್ರಣಕ್ಕೆ ಜಿಪಿಎಸ್ ಬಳಕೆ!

ರಾಮನಗರ: ರಾಜ್ಯದಲ್ಲಿ ಗಾಂಜಾ ಹಾವಳಿ ನಿಯಂತ್ರಣಕ್ಕೆ ಗೃಹ ಇಲಾಖೆ ಹೊಸ ಯೋಜನೆ ರೂಪಿಸಿದ್ದು, ಈ ಮಾದಕ ವಸ್ತು ಬೆಳೆಯಲಾಗುತ್ತಿರುವ ಪ್ರದೇಶಗಳನ್ನು ಜಿಪಿಎಸ್ ಮೂಲಕ ಮ್ಯಾಪಿಂಗ್ ಮಾಡಲು ಮುಂದಾಗಿದ್ದಾರೆ. ಈ ಕುರಿತು ಗೃಹ ಇಲಾಖೆ ಎಲ್ಲ...

ಭಾರತೀಯ ನೌಕಾಸೇನೆಯಲ್ಲಿ ನಾರೀ ಶಕ್ತಿ: ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳಿಗೆ ಯುದ್ಧ ಹಡಗಿನಲ್ಲಿ ಅವಕಾಶ!

ಕೊಚ್ಚಿ: ಭಾರತೀಯ ನೌಕಾಸೇನೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಯುದ್ಧ ಹಡಗಿನಲ್ಲಿ ಅವಕಾಶ ನೀಡಲಾಗಿದೆ. ಸಬ್​ ಲೆಫ್ಟಿನೆಂಟ್​ ಕುಮದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​​​ ರಿತಿ ಸಿಂಗ್ ಅವರು...

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಬಿಟ್ಟುಬಿಟ್ಟು ಮಳೆಯಾಗುವ ಮೂಲಕ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಭಾಗಮಂಡಲ, ಶಾಂತಳ್ಳಿ, ಮಡಿಕೇರಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಾಡಿನ...

ವರ್ಣರಂಜಿತ ಐಪಿಎಲ್ ಈ ವರ್ಷ ನಡೆಯುವುದೇ ಅನುಮಾನ!

sharing is caring...!

ಮುಂಬೈ: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಏ.15ಕ್ಕೆ ಮುಂದೂಡಲಾಗಿರುವ ಐಪಿಎಲ್ ಕ್ರೀಡಾಕೂಟ ಏ.20ರೊಳಗೆ ಆರಂಭವಾಗದಿದ್ದರೆ ಈ ವರ್ಷ ಕೂಟವೇ ರದ್ದಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಏ.21 ರಿಂದ ಮೇ 31ರೊಳಗೆ ಐಪಿಎಲ್ ಪಂದ್ಯಾವಳಿ ನಡೆಸುವ ಅವಕಾಶವಿದೆ. 6 ವಾರಗಳಲ್ಲಿ 60 ಪಂದ್ಯಗಳನ್ನು ನಡೆಸಬಹುದು. ಏಪ್ರಿಲ್ ಮೊದಲ ವಾರದಲ್ಲಿ ಪರಿಸ್ಥಿತಿ ಗಮನಿಸಿ ಪಂದ್ಯಾವಳಿಗಳನ್ನು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಏ.20ರೊಳಗಾಗಿ ಐಪಿಲ್ 13ನೇ ಆವೃತ್ತಿ ಆರಂಭವಾಗದಿದ್ದರೆ ಬಿಬಿಐಗೆ 10 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Latest Posts

ರಾಮನಗರ| ಗಾಂಜಾ ಹಾವಳಿ ನಿಯಂತ್ರಣಕ್ಕೆ ಜಿಪಿಎಸ್ ಬಳಕೆ!

ರಾಮನಗರ: ರಾಜ್ಯದಲ್ಲಿ ಗಾಂಜಾ ಹಾವಳಿ ನಿಯಂತ್ರಣಕ್ಕೆ ಗೃಹ ಇಲಾಖೆ ಹೊಸ ಯೋಜನೆ ರೂಪಿಸಿದ್ದು, ಈ ಮಾದಕ ವಸ್ತು ಬೆಳೆಯಲಾಗುತ್ತಿರುವ ಪ್ರದೇಶಗಳನ್ನು ಜಿಪಿಎಸ್ ಮೂಲಕ ಮ್ಯಾಪಿಂಗ್ ಮಾಡಲು ಮುಂದಾಗಿದ್ದಾರೆ. ಈ ಕುರಿತು ಗೃಹ ಇಲಾಖೆ ಎಲ್ಲ...

ಭಾರತೀಯ ನೌಕಾಸೇನೆಯಲ್ಲಿ ನಾರೀ ಶಕ್ತಿ: ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳಿಗೆ ಯುದ್ಧ ಹಡಗಿನಲ್ಲಿ ಅವಕಾಶ!

ಕೊಚ್ಚಿ: ಭಾರತೀಯ ನೌಕಾಸೇನೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಯುದ್ಧ ಹಡಗಿನಲ್ಲಿ ಅವಕಾಶ ನೀಡಲಾಗಿದೆ. ಸಬ್​ ಲೆಫ್ಟಿನೆಂಟ್​ ಕುಮದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​​​ ರಿತಿ ಸಿಂಗ್ ಅವರು...

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಬಿಟ್ಟುಬಿಟ್ಟು ಮಳೆಯಾಗುವ ಮೂಲಕ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಭಾಗಮಂಡಲ, ಶಾಂತಳ್ಳಿ, ಮಡಿಕೇರಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಾಡಿನ...

ಮಂಡ್ಯ| ಧರೆಗುರುಳಿದ ಭಾರೀ ಗಾತ್ರದ ಮರ: ಕಾರು, ದ್ವಿಚಕ್ರ ವಾಹನಗಳ ಜಖಂ

ಮಂಡ್ಯ : ಭಾರೀ ಗಾತ್ರದ ಮರವೊಂದು ಆಕಸ್ಮಿಕವಾಗಿ ರಸ್ತೆಗೆ ಉರುಳಿಬಿದ್ದ ಪರಿಣಾಮ ಕಾರು ಹಾಗೂ ದ್ವಿಚಕ್ರ ವಾಹನಗಳು ಜಖಂಗೊಂಡಿರುವ ಘಟನೆ ನಗರದ ಜನನಿಬಿಡ ಪ್ರದೇಶವಾಗಿರುವ ವಿಶ್ವೇಶ್ವರಯ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ವಿ.ವಿ. ರಸ್ತೆಯ...

Don't Miss

ರಾಮನಗರ| ಗಾಂಜಾ ಹಾವಳಿ ನಿಯಂತ್ರಣಕ್ಕೆ ಜಿಪಿಎಸ್ ಬಳಕೆ!

ರಾಮನಗರ: ರಾಜ್ಯದಲ್ಲಿ ಗಾಂಜಾ ಹಾವಳಿ ನಿಯಂತ್ರಣಕ್ಕೆ ಗೃಹ ಇಲಾಖೆ ಹೊಸ ಯೋಜನೆ ರೂಪಿಸಿದ್ದು, ಈ ಮಾದಕ ವಸ್ತು ಬೆಳೆಯಲಾಗುತ್ತಿರುವ ಪ್ರದೇಶಗಳನ್ನು ಜಿಪಿಎಸ್ ಮೂಲಕ ಮ್ಯಾಪಿಂಗ್ ಮಾಡಲು ಮುಂದಾಗಿದ್ದಾರೆ. ಈ ಕುರಿತು ಗೃಹ ಇಲಾಖೆ ಎಲ್ಲ...

ಭಾರತೀಯ ನೌಕಾಸೇನೆಯಲ್ಲಿ ನಾರೀ ಶಕ್ತಿ: ಮೊದಲ ಬಾರಿಗೆ ಮಹಿಳಾ ಅಧಿಕಾರಿಗಳಿಗೆ ಯುದ್ಧ ಹಡಗಿನಲ್ಲಿ ಅವಕಾಶ!

ಕೊಚ್ಚಿ: ಭಾರತೀಯ ನೌಕಾಸೇನೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಯುದ್ಧ ಹಡಗಿನಲ್ಲಿ ಅವಕಾಶ ನೀಡಲಾಗಿದೆ. ಸಬ್​ ಲೆಫ್ಟಿನೆಂಟ್​ ಕುಮದಿನಿ ತ್ಯಾಗಿ ಹಾಗೂ ಸಬ್​ ಲೆಫ್ಟಿನೆಂಟ್​​​ ರಿತಿ ಸಿಂಗ್ ಅವರು...

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಬಿಟ್ಟುಬಿಟ್ಟು ಮಳೆಯಾಗುವ ಮೂಲಕ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಭಾಗಮಂಡಲ, ಶಾಂತಳ್ಳಿ, ಮಡಿಕೇರಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಾಡಿನ...
error: Content is protected !!