ವಲಸೆ ಕಾರ್ಮಿಕರ ಸಮಸ್ಯೆ ಚರ್ಚೆ: ನಾಳೆ ವಿರೋಧ ಪಕ್ಷಗಳ ನಾಯಕರುಗಳ ಜೊತೆ ಸೋನಿಯಾ ಸಭೆ

0
95

ನವದೆಹಲಿ: ದೇಶದಲ್ಲಿನ ವಲಸೆ ಕಾರ್ಮಿಕರ ಸಮಸ್ಯೆ ಹಾಗು ಕಾರ್ಮಿಕ ಕಾನೂನಿನ ತಿದ್ದುಪಡಿ ಮೊದಲಾದ ವಿಚಾರಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧೀ ಶುಕ್ರವಾರ ವಿರೋಧ ಪಕ್ಷಗಳ ನಾಯಕರುಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಮಮತಾ ಬ್ಯಾನರ್ಜಿ, ಸ್ಟಾಲಿನ್, ಶರದ್ ಪವಾರ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಭೆಗೆ ಎಸ್ಪಿ, ಬಿಎಸ್ಪಿ ಸಹಿತ 17 ಪಕ್ಷಗಳು ಶಮಠ ಸೂಚಿಸಿವೆ. ಸಭೆ ವಿಡಿಯೋ ಕಾನ್ಫರೆನ್ಸ್ ಮುಲಕ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ

LEAVE A REPLY

Please enter your comment!
Please enter your name here