Latest Posts

ಬೆಂಗಳೂರಿನಲ್ಲಿ ಗಲಭೆ; ಕೈ ಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ...

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ವಾರ ಭವಿಷ್ಯ (ಜುಲೈ 26ರಿಂದ ಆಗಸ್ಟ್ 2ರತನಕ)

sharing is caring...!

ವಾರ ಭವಿಷ್ಯ (ಜುಲೈ 26ರಿಂದ ಆಗಸ್ಟ್ 2ರತನಕ)

ಶ್ರೀನಿವಾಸ ತಂತ್ರಿ

ಮೇಷ: ಆರೋಗ್ಯ ಚೆನ್ನಾಗಿರದು. ಶೀತ, ಕಫ, ಉದರಸಂಬಂಧ ತೊಂದರೆಗಳು ಕಾಡಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ. ಆದಾಯ ಉತ್ತಮವಿದ್ದು ಉಳಿತಾಯವೂ ಆಗಲಿದೆ. ವಿದ್ಯಾಭ್ಯಾಸದಲ್ಲಿ ಮುನ್ನಡೆ. ಉನ್ನತ ವ್ಯಾಸಂಗಕ್ಕೆ ಪೂರಕ ಅನುಕೂಲತೆಗಳು ಒದಗಿಬರಲಿವೆ. ದಾಂಪತ್ಯ ಜೀವನದಲ್ಲಿ ಸುಖಶಾಂತಿ ಸಮಾಧಾನದ ಕಾಲ. ವ್ಯಾಪಾರಿಗಳಿಗೆ ಮಾತ್ರ ನಿರೀಕ್ಷಿಸಿದಷ್ಟು ಲಾಭಬಾರದು. ಜಾಗ್ರತೆಯಿಂದ ವ್ಯವಹರಿಸಿ. ದೇವತಾನುಗ್ರಹ ಕಾಲ. ಮಕ್ಕಳ ಅಭಿವೃದ್ಧಿಯಿಂದ ಸಂತೃಪ್ತಿ. ಈಶ್ವರ, ದುರ್ಗಾರಾಧನೆ ಶುಭಪ್ರದ. ಶುಭದಿನ: 26,28

ವೃಷಭ: ಆರೋಗ್ಯ ಚೆನ್ನಾಗಿರದು. ಆದಾಯ ಉತ್ತಮವಿದ್ದು ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣಲಿದೆ. ಹಣಕಾಸಿನ ಉಳಿತಾಯವೂ ಆಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಮುನ್ನಡೆ. ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಜನಹಿತ ಕಾರ್ಯಗಳನ್ನು ಮಾಡಿ ಪ್ರಸಿದ್ಧಿ ಪಡೆಯುವಿರಿ. ಗುರು ಪ್ರತಿಕೂಲ ಸ್ಥಾನದಲ್ಲಿರುವುದರಿಂದ ಕೆಲವೊಂದು ಅವಕಾಶಗಳು ಮುಕ್ತಾಯ ಹಂತದಲ್ಲಿ ಕೈತಪ್ಪುವವು. ಶತ್ರುಭಾದೆ ಕಾಡಲಿದೆ. ದಾಂಪತ್ಯ ಜೀವನ ಸುಖಪ್ರದ. ವ್ಯಾಪಾರದಿಂದ ಉತ್ತಮ ಲಾಭಾಂಶ ದೊರೆಯಲಿದೆ. ಕೃಷಿ ಸಂಬಂಧಿತ ಕಾರ್ಯಗಳಲ್ಲಿ ಮುನ್ನಡೆ. ಈಶ್ವರ, ಗಣಪತಿ, ಸ್ಕಂದ ಆರಾಧನೆ ಶುಭಪ್ರದ. ಶುಭದಿನ: 29, 30

ಮಿಥುನ: ದೇವತಾನುಗ್ರಹ ಕಾಲ. ಯಾವುದೇ ಕೆಲಸಗಳನ್ನು ಯಶಸ್ವೀ ರೀತಿಯಲ್ಲಿ ನಿರ್ವಹಿಸುವಿರಿ. ಆದಾಯ ಉತ್ತಮವಿದ್ದರೂ ಅಧಿಕ ಪ್ರಮಾಣದ ಖರ್ಚುಗಳಿಂದಾಗಿ ಹಣಕಾಸಿನ ತೊಂದರೆ ಕಾಡಬಹುದು. ವ್ಯಾಪಾರಿಗಳಿಗೂ ಉತ್ತಮ ಲಾಭಾಂಶ ದೊರೆಯಲಿದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗವಿದೆ. ದಾಂಪತ್ಯ ಜೀವನ ಸುಖಪ್ರದ. ಉದ್ಯೋಗದಲ್ಲಿ ಸ್ಥಾನಬಡ್ತಿ ಯೋಗವಿದೆ. ನಿರುದ್ಯೋಗಿಗಳಿಗೆ ಶೀಘ್ರ ಉದ್ಯೋಗಾವಕಾಶ ದೊರೆಯಲಿದೆ. ಈಶ್ವರ, ದುರ್ಗಾರಾಧನೆ ಶುಭಪ್ರದ. ಶುಭದಿನ: 30, 31

ಕರ್ಕಾಟಕ: ಯಾವುದೇ ಕೆಲಸಗಳಿಗೆ ಮುಂದಾದರೂ ವಿರೋಧ, ಅಡಚಣೆ ಕಾಡಲಿದೆ. ಹಿರಿಯರೊಂದಿಗೆ ಮನಸ್ತಾಪಗಳು. ಆದಾಯ ಉತ್ತಮವಿದ್ದರೂ ಅಧಿಕ ಪ್ರಮಾಣದ ಖರ್ಚುಗಳಿಂದಾಗಿ ಹಣಕಾಸಿನ ಅಡಚಣೆ ಕಾಡಬಹುದು. ವ್ಯಾಪಾರಿಗಳಿಗೂ ನಿರೀಕ್ಷಿಸಿದಷ್ಟು ಲಾಭ ಬಾರದು. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಯೋಗ್ಯ ಕಾಲ. ಉನ್ನತ ವ್ಯಾಸಂಗಕ್ಕೆ ಬೇಕಾದ ಅನುಕೂಲತೆಗಳು ದೊರೆಯಲಿದೆ. ಈಶ್ವರ, ಸ್ಕಂದ ಆರಾಧನೆ ಶುಭಪ್ರದ. ಶುಭದಿನ: 26, 27

ಸಿಂಹ: ಆರೋಗ್ಯ ಚೆನ್ನಾಗಿರದು. ಶೀತ, ಕಫ ಭಾದೆ ಕಾಡಬಹುದು. ದೇವತಾನುಗ್ರಹ ಕಾಲ. ಆದಾಯ ಉತ್ತಮವಾಗಿದ್ದು ಆರ್ಥಿಕ ಪರಿಸ್ಥಿತಿ ತೃಪ್ತಿಕರ.  ವ್ಯಾಪಾರಿಗಳಿಗೂ ಉತ್ತಮ ಲಾಭಾಂಶ ದೊರೆಯಲಿದೆ. ಕೆಲಸ ಕಾರ್ಯಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ನಿರುದ್ಯೋಗಿಗಳಿಗೆ ಶೀಘ್ರ ಉದ್ಯೋಗಾವಕಾಶ ದೊರೆಯಲಿದೆ. ವಾಹನ ಚಲಾವಣೆಯಲ್ಲಿ ಬಹಳಷ್ಟು ಜಾಗ್ರತೆ ಇರಲಿ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಯೋಗ್ಯ ಕಾಲ. ಮಕ್ಕಳ ಅಭಿವೃದ್ಧಿಯಿಂದ ಸಂತೃಪ್ತಿ. ದೂರಪ್ರವಾಸ ಯೋಗವಿದೆ. ದುರ್ಗಾರಾಧನೆ ಶುಭಪ್ರದ. ಶುಭದಿನ: 27, 2

ಕನ್ಯಾ: ನೂತನ ಗೃಹ ನಿರ್ಮಾಣ ಕಾರ್ಯ ಶೀಘ್ರಗತಿಯಲ್ಲಿ ಸಾಗಲಿದೆ. ನಿರುದ್ಯೋಗಿಗಳಿಗೆ ಶೀಘ್ರ ಉದ್ಯೋಗಾವಕಾಶ ದೊರೆಯಲಿದೆ. ಕೆಲಸಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ಆದಾಯ ಉತ್ತಮ, ಆರ್ಥಿಕ ಪರಿಸ್ಥಿತಿ ತೃಪ್ತಿಕರ. ವ್ಯಾಪಾರದಲ್ಲೂ ಉತ್ತಮ ಲಾಭ ದೊರೆಯಲಿದೆ. ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಿ. ದಾಂಪತ್ಯದಲ್ಲಿ ಕಲಹ. ಕೃಷಿ ಕಾರ್ಯಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ವಿದ್ಯಾಭ್ಯಾಸದಲ್ಲಿ ಮುನ್ನಡೆ. ಈಶ್ವರ, ದುರ್ಗಾರಾಧನೆ ತೃಪ್ತಿಕರ. ಶುಭದಿನ: 29, 31

ತುಲಾ: ಕೆಲಸಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಸ್ಥಾನಭಡ್ತಿ ಯೋಗವಿದೆ. ವ್ಯಾಪಾರದಲ್ಲಿ ನಿರೀಕ್ಷಿಸಿದಷ್ಟು ಲಾಭಾಂಶ ದೊರೆಯದು. ಕೃಷಿ ಕಾರ್ಯಗಳಲ್ಲಿ ಹಿನ್ನಡೆ. ಲೋಹಗಳ ವ್ಯವಹಾರದಿಂದ ಲಾಭವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಯೋಗ್ಯ ಕಾಲ. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಿ. ದಾಂಪತ್ಯದಲ್ಲಿ ವಿರಸ. ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಜನಪರ ಕಾರ್ಯಗಳನ್ನು ಮಾಡುವಿರಿ. ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 31, 1

ವೃಷ್ಚಿಕ: ದೇವತಾನುಗ್ರಹ ಕಾಲ. ಕೆಲಸ, ಕಾರ್ಯಗಳನ್ನೆಲ್ಲಾ ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ನಿರುದ್ಯೋಗಿಗಳಿಗೆ ಶೀಘ್ರ ಉದ್ಯೋಗಾವಕಾಶ ದೊರೆಯಲಿದೆ. ವ್ಯಾಪಾರದಲ್ಲಿ ನಷ್ಟ ಯೋಗ ಇರುವುದರಿಂದ ಜಾಗ್ರತೆಯಿಂದ ವ್ಯವಹರಿಸಿ. ಕೃಷಿ ಕಾರ್ಯಗಳಲ್ಲಿ ಹಿನ್ನಡೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಯೋಗ್ಯ ಕಾಲ. ಉನ್ನತ ಶಿಕ್ಷಣಕ್ಕೆ ಪೂರಕ ಅವಕಾಶಗಳು ದೊರೆಯಲಿವೆ. ದುರಭ್ಯಾಸಗಳಲ್ಲಿ ಭಾಗಿಯಾಗದಂತೆ ಜಾಗ್ರತೆ ವಹಿಸಿ. ಮಕ್ಕಳ ಅಭಿವೃದ್ಧಿಯಿಂದ ಸಂತೃಪ್ತಿ. ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ. ಈಶ್ವರ ಆರಾಧನೆ ಶುಭಪ್ರದ. ಶುಭದಿನ: 30, 31

ಧನು: ಆರೋಗ್ಯದಲ್ಲಿ ಉತ್ತಮ ಸುಧಾರಣೆ. ಕೆಲಸಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ಉದ್ಯೋಗ ಸ್ಥಾನದಲ್ಲಿ ಬಡ್ತಿ ಯೋಗವಿದೆ. ಆದರೆ, ನಿಮ್ಮ ಪರಿಶ್ರಮ, ಪ್ರಯತ್ನಕ್ಕೆ ತಕ್ಕ ಪ್ರತಿಫಲ/ಆದಾಯ ದೊರಕದು. ಸ್ವ ಉದ್ಯಮದಲ್ಲಿ ಪಾಲುದಾರರೊಂದಿಗೆ ಭಿನ್ನಾಭಿಪ್ರಾಯಗಳು ಬಂದಾವು. ಹಿರಿಯರೊಂದಿಗೆ ಕಲಹ. ಕೌಟುಂಬಿಕ ಭಿನ್ನಾಭಿಪ್ರಾಯಗಳು. ತಾಯಿಯ ಆರೋಗ್ಯದ ಕುರಿತು ನಿಗಾ ವಹಿಸಿ. ಈಶ್ವರ, ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 27, 2

ಮಕರ: ಆರೋಗ್ಯದಲ್ಲಿ ಉತ್ತಮ ಸುಧಾರಣೆ. ಕೆಲಸ ಕಾರ್ಯಗಳೆಲ್ಲ ನಿಧಾನಗತಿಯಲ್ಲಿ ಸಾಗುವವು. ಕೃಷಿ ಕಾರ್ಯಗಳಲ್ಲಿ ಹಿನ್ನಡೆ. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಿ. ಪರಸ್ಪರ ಸಂಬಂಧಗಳಲ್ಲಿ ಭಿನ್ನಾಭಿಪ್ರಾಯಗಳು ಬಂದಾವು. ಆದಾಯ ಉತ್ತಮವಿದ್ದು ಆರ್ಥಿಕ ಪರಿಸ್ಥಿತಿ ತೃಪ್ತಿಕರ. ವಾಹನದಿಂದ ಸೌಖ್ಯ. ನೂತನ ಗೃಹ ನಿರ್ಮಾಣ ಕಾರ್ಯ ಶೀಘ್ರಗತಿಯಲ್ಲಿ ಸಾಗಲಿದೆ. ದಾಂಪತ್ಯದಲ್ಲಿ ವಿರಸ. ಈಶ್ವರ, ಗಣಪತಿ ಆರಾಧನೆ ಶುಭಪ್ರದ. ಶುಭದಿನ: 28, 29

 ಕುಂಭ: ದೇವತಾನುಗ್ರಹ ಕಾಲ. ಆದರೆ, ನಿಮ್ಮ ಮಾತು ಕಟುವಾಗಿ ಜಗಳ/ಭಿನ್ನಾಭಿಪ್ರಾಯ/ವಿರೋಧಗಳನ್ನು ಎದುರಿಸಬೇಕಾದೀತು. ಆದಾಯ ಉತ್ತಮ. ಉಳಿತಾಯವೂ ಆಗಲಿದೆ. ಕುಟುಂಬದಲ್ಲಿ ದೇವತಾ ಕಾರ್ಯ, ಮಂಗಳ ಕಾರ್ಯಗಳ ಸಂಭ್ರಮ. ಸಂತತಿ ಶುಭಸೂಚನೆ. ಮಕ್ಕಳ ಅಭಿವೃದ್ಧಿಯಿಂದ ಸಂತೃಪ್ತಿ. ಆರೋಗ್ಯದಲ್ಲಿ ಉತ್ತಮ ಸುಧಾರಣೆ. ಶತ್ರುಬಾಧೆ ಪರಿಹಾರವಾಗಲಿದೆ. ದಾಂಪತ್ಯದಲ್ಲಿ ವಿರಸ. ವಿಷ್ಣು ಆರಾಧನೆ ಶುಭಪ್ರದ. ಶುಭದಿನ: 1, 2

 ಮೀನ: ಉಷ್ಣಪೀಡೆ, ಉದರ ಸಂಬಂಧ ತೊಂದರೆಗಳು ಕಾಡಬಹುದು. ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ನಿರುದ್ಯೋಗಿಗಳಿಗೆ ಶೀಘ್ರ ಉದ್ಯೋಗಾವಕಾಶ ದೊರೆಯಲಿದೆ. ಸ್ಥಾನಬಡ್ತಿ ಯೋಗವಿದೆ. ನೂತನ ಗೃಹ ನಿರ್ಮಾಣ ಕಾರ್ಯಕ್ಕೆ ಚಾಲನೆ. ಆದಾಯ ಉತ್ತಮವಿದ್ದು ಆರ್ಥಿಕ ಪರಿಸ್ಥಿತಿ ತೃಪ್ತಿಕರ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದರಿಂದ ಉತ್ತಮ ಲಾಭ ದೊರೆಯಲಿದೆ. ಈಶ್ವರ, ಗಣಪತಿ ಆರಾಧನೆ ಶುಭಪ್ರದ. ಶುಭದಿನ: 26, 27

Latest Posts

ಬೆಂಗಳೂರಿನಲ್ಲಿ ಗಲಭೆ; ಕೈ ಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ...

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

Don't Miss

ಬೆಂಗಳೂರಿನಲ್ಲಿ ಗಲಭೆ; ಕೈ ಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ...

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...
error: Content is protected !!