Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುಧಾರಣೆಗೆ ಅಗತ್ಯ ಕ್ರಮ: ಉಸ್ತುವಾರಿ ಸಚಿವ ಆನಂದಸಿಂಗ್

ಬಳ್ಳಾರಿ: ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್ ಸಿಂಗ್ ಹೇಳಿದರು.
ನಗರದ ವಿಮ್ಸ್ ನಿರ್ದೇಶಕರ ಸಭಾಂಗಣದಲ್ಲಿ ಶನಿವಾರ ನಡೆದ ವಿಮ್ಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಮ್ಸ್ ನಲ್ಲಿ ತಕ್ಷಣದ ಅವಶ್ಯಕತೆಗಳನ್ನು ಮೊದಲಿಗೆ ನಮ್ಮಲ್ಲಿನ ಜಿಲ್ಲಾ ಖನಿಜ ನಿಧಿ ಹಾಗೂ ಸರಕಾರದ ಅನುದಾನ ಬಳಸಿಕೊಂಡು ಪೂರೈಸೋಣ‌.ನಂತರ ಹಂತಹಂತವಾಗಿ ವಿಮ್ಸ್ ನ ಅಗತ್ಯ ಸೌಕರ್ಯ ಹಾಗೂ ಅವಶ್ಯಕತೆಗಳನ್ನು ಒದಗಿಸಲು ಕ್ರಮವಹಿಸಲಾಗುವುದು ಎಂದರು.
ಇತ್ತೀಚೆಗೆ ನಡೆದ ಡಿಎಂಎಫ್ ಸಭೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ;ನಂತರ ಉಳಿದ ಸೆಕ್ಟರ್ ಗಳತ್ತ ಗಮನಹರಿಸಲು ತೀರ್ಮಾನಿಸಲಾಗಿದೆ. ವಿಮ್ಸ್ ನ ಕಾಯಕಲ್ಪಕ್ಕೆ ಕ್ರಮವಹಿಸಲಾಗುವುದು ಎಂದರು.
ವಿಮ್ಸ್ ಸಿಸಿಟಿವಿ ಅಳವಡಿಕೆಗೆ ನಿರ್ಭಯಾ ಫಂಡ್: 174ಎಕರೆ ವಿಸ್ತೀರ್ಣದ ವಿಮ್ಸ್ ಸಿಸಿಟಿವಿ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ನಿರ್ಭಯಾ ಫಂಡ್ ಬಳಸಿ ಅಳವಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಗಿರೀಶ್ ಅವರು ಕೇಂದ್ರ ಸರಕಾರದ ಅನುದಾನ ಬಳಸಿಕೊಂಡು ಇದನ್ನು ಮಾಡಬಹುದು ಎಂದು ವಿಮ್ಸ್ ನಿರ್ದೇಶಕರ ಕೋರಿಕೆಗೆ ತಿಳಿಸಿದರು.
ಸಚಿವರು ಕೂಡಲೇ ಪ್ರಸ್ತಾವನೆ ಸಿದ್ದಪಡಿಸಿ ಕಳುಹಿಸುವಂತೆ ಸೂಚಿಸಿದರು. ಟ್ರಾಮಾಕೇರ್ ಮತ್ತು ವಿಮ್ಸ್ ಆವರಣದಲ್ಲಿ ಲಿಕ್ವೀಡ್ ಮೆಡಿಕಲ್ ಆಕ್ಸಿಜನ್ ಟ್ಯಾಂಕ್ ನಿರ್ಮಿಸಲಾಗಿದ್ದು,ನಮ್ಮಲ್ಲಿ ಯಾವುದೇ ರೀತಿಯ ಆಕ್ಸಿಜನ್ ಸಮಸ್ಯೆಯಾಗದಂತೆ ಜಿಲ್ಲಾಡಳಿತ ನೋಡಿಕೊಂಡಿದೆ ಎಂದು ವಿಮ್ಸ್ ನಿರ್ದೇಶಕ ಡಾ.ದೇವಾನಂದ್ ಹೇಳಿದರು.
ಇತ್ತೀಚಿಗೆ ಟ್ರಾಮಾಕೇರ್ ಸೆಂಟರ್ ಗೆ ಭೇಟಿ ನೀಡಿ ಕೇಂದ್ರ ತಂಡ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು‌ ಅವರು ಪ್ರಸ್ತಾಪಿಸಿದರು.
ವಿಮ್ಸ್ ರಿವೈರಿಂಗ್ ಮಾಡಿಸಿ
ವಿಮ್ಸ್ ನಲ್ಲಿರುವ ಬಹುತೇಕ ಕಟ್ಟಡಗಳು ಹಳೆಯದಾಗಿದ್ದು,ಒಂದೇಡೆ ಕರೆಂಟ್ ಸ್ವಲ್ಪ ಸಮಸ್ಯೆಯಾದರೇ ಇಡೀ ವಿಮ್ಸ್ ಗೆ ಕರೆಂಟ್ ಸಮಸ್ಯೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಅವಶ್ಯಕತೆ ಇರುವ ಕಡೆ ಮೊದಲಿಗೆ ರಿವೈರಿಂಗ್ ಮಾಡಿಸಿ;ನಂತರ ಉಳಿದ ಕಡೆ ಮಾಡಿಸುವುದು ಸೇರಿದಂತೆ ಇಡೀ ವಿಮ್ಸ್ ಗೆ ರಿವೈರಿಂಗ್ ಮಾಡುವಂತೆ ವಿಮ್ಸ್ ನಿರ್ದೇಶಕ ಡಾ.ದೇವಾನಂದ ಅವರಿಗೆ ಜಿಲ್ಲಾ ಉಸ್ತುವಾರಿ ‌ಸಚಿವ ಆನಂದಸಿಂಗ್ ಅವರು ಸೂಚಿಸಿದರು.
ವಿಮ್ಸ್ ಸುಧಾರಣೆ, ಅನುದಾನ ಹಾಗೂ ಇನ್ನೀತರ ಸರಕಾರ ಮಟ್ಟದಲ್ಲಿನ ಕೆಲಸಗಳನ್ನು ನಿರಂತರವಾಗಿ ಫಾಲೋಅಪ್ ಮಾಡಿ ಶೀಘ್ರ ಕೆಲಸಗಳನ್ನು ಮಾಡಿಕೊಂಡು ಬರುವ ನಿಟ್ಟಿನಲ್ಲಿ ಓರ್ವ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಸಚಿವರು ಸೂಚಿಸಿದರು.
ರೋಗಿಗಳಿಗೆ ಹೊರಗಡೆ ಚೀಟಿ ಬರೆದುಕೊಡುವುದನ್ನು ಮೊದಲು ನಿಲ್ಲಿಸಿ ಎಂದು ಖಡಕ್ ಆಗಿ ಸೂಚನೆ ನೀಡಿದ ಸಚಿವ ಆನಂದಸಿಂಗ್ ಅವರು ವಿಮ್ಸ್ ನಲ್ಲಿ ಎಲ್ಲ ಸೌಲಭ್ಯಗಳಿವೆ ಎಂಬುದನ್ನು ನೆನಪಿನಲ್ಲಿರಲಿ ಎಂದರು.
ಸುವರ್ಣ ಆರೋಗ್ಯ ಟ್ರಸ್ಟ್ ನಡಿ ಚಿಕಿತ್ಸೆ,ಎಸ್ಸಿ/ಎಸ್ಟಿ ಜನರಿಗೆ ಉಚಿತ ಚಿಕಿತ್ಸೆ ಸೇರಿದಂತೆ ವಿವಿಧ ರೀತಿಯ ವಿಮ್ಸ್ ಗೆ ಆದಾಯ ವೃದ್ಧಿಸುವ ಯೋಜನೆಗಳ ಸದುಪಯೋಗ ಕುರಿತು ಸಚಿವರು ಚರ್ಚಿಸಿದರು.
ವಿವಿಧ ವಿಷಯಗಳ ಕುರಿತು ಸುಧೀರ್ಘವಾಗಿ ಸಭೆಯಲ್ಲಿ ಚರ್ಚಿಸಲಾಯಿತು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ವಿಮ್ಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!