Wednesday, August 17, 2022

Latest Posts

ವಿಜಯಪುರ :ಎಟಿಎಂ ಸೆಕ್ಯೂರಿಟಿ ಗಾರ್ಡ್ ಹತ್ಯೆ ಮಾಡಿ, ಹಣ ದರೋಡೆಗೆ ಯತ್ನ

ವಿಜಯಪುರ: ಐಸಿಐಸಿಐ ಬ್ಯಾಂಕ್ ಎಟಿಎಂ ಸೆಕ್ಯೂರಿಟಿ ಗಾರ್ಡ್ ಹತ್ಯೆಗೈದು ಹಣ ಲೂಟಿಗೆ ಯತ್ನಿಸಿದ ಘಟನೆ ಜಿಲ್ಲೆಯ ಸಿಂದಗಿಪಟ್ಟಣದಲ್ಲಿ ನಡೆದಿದೆ.
ವಿಜಯಪುರ ತಾಲೂಕಿನ ಮದಬಾವಿ ತಾಂಡಾದ ನಿವಾಸಿ ರಾಹುಲ್ ರಾಠೋಡ (25) ಹತ್ಯೆಯಾಗಿರುವ ಸೆಕ್ಯೂರಿಟಿ ಗಾರ್ಡ್.ಖದೀಮರು ಎಟಿಎಂ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿ ಹಣದೋಚಲು ಪ್ರಯತ್ನಿಸುತ್ತಿದ್ದಾಗ, ಎಟಿಎಂ ಸೈರನ್ ಶಬ್ದಕ್ಕೆ ಹೆದರಿ ಓಡಿ ಹೋಗಿದ್ದಾರೆ. ಸಿಂದಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!