spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ| ಒಂದು ಸೋಂಕಿತ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆ

- Advertisement -Nitte

ವಿಜಯಪುರ: ಜಿಲ್ಲೆಯಲ್ಲಿ ಗುರುವಾರ ಒಂದು ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಈಗಾಗಲೇ ನಾಲ್ವರು ಸಾವಿಗೀಡಾಗಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ ಪಿ.1494 ರ 30 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಸೋಂಕಿನಿಂದ ಬಳಲುತ್ತಿದ್ದ 37 ಜನರು ಗುಣಮುಖಗೊಂಡು, ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss