Friday, July 1, 2022

Latest Posts

ವಿಜಯಪುರ| ಕಾಲೇಜ್ ವಿದ್ಯಾರ್ಥಿಗಳಿಬ್ಬರಿಗೆ ಕೊರೋನಾ ಪಾಸಿಟಿವ್ ದೃಢ

ಹೊಸ ದಿಗಂತ ವರದಿ, ವಿಜಯಪುರ:

ವಿಜಯಪುರ ಜಿಲ್ಲಾದ್ಯಂತ ಕಾಲೇಜುಗಳು ಆರಂಭಗೊಂಡು ಮೂರು ದಿನಗಳಾಗಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯ ವಿವಿಧ ಕಾಲೇಜುಗಳ 646 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss