Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ವಿಜಯಪುರ ಜಿಲ್ಲೆಯಲ್ಲಿ ಕೊರೋನಾಕ್ಕೆ ಮತ್ತಿಬ್ಬರು ಬಲಿ

sharing is caring...!

ವಿಜಯಪುರ: ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತಿಬ್ಬರು ಮೃತಪಟ್ಟಿದ್ದು, ಇಲ್ಲಿವರೆಗೆ 15 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಅಕ್ಕಿ ಕಾಲೋನಿಯ 72 ವರ್ಷದ ವೃದ್ಧ (ಪಿ 31920) ಚಿಕಿತ್ಸೆ ಫಲಿಸದೇ ಜು.9 ರಂದು ಮೃತಪಟ್ಟಿದ್ದಾರೆ. ಇವರು ತೀವ್ರ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಐಎಚ್‌ಡಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಅಲ್ಲದೆ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದ 65 ವರ್ಷದ ವೃದ್ಧ ಆಸ್ಪತ್ರೆಗೆ ದಾಖಲಾಗುವ ಮುನ್ನ ಜು.7 ರಂದು ಮೃತಪಟ್ಟಿದ್ದು, ಇವರ ಗಂಟಲು ದ್ರವ ಪರೀಕ್ಷಾ ವರದಿ ಅನಂತರ ಬಂದಿದ್ದು, ಇವರಿಗೂ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ತಿಳಿಸಿದರು.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!