ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ ಜಿಲ್ಲೆಯಲ್ಲಿ ಶನಿವಾರ 282 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ವಿಜಯಪುರ:

ಜಿಲ್ಲೆಯಲ್ಲಿ ಶನಿವಾರ 282 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಶನಿವಾರ 124 ಮಂದಿ ಕೊರೋನಾ ಸೋಂಕಿತರು ಗುಣಮುಖಗೊಂಡು ಮನೆಗೆ ತೆರಳಿದ್ದು, ಇಲ್ಲಿವರೆಗೆ 213 ಜನರು ಮೃತಪಟ್ಟಿದ್ದಾರೆ. ವಿಜಯಪುರ ನಗರ 184, ವಿಜಯಪುರ ಗ್ರಾಮೀಣ 30, ಬಬಲೇಶ್ವರ 3, ತಿಕೋಟಾ 5, ಬಸವನಬಾಗೇವಾಡಿ 2, ಕೊಲ್ಹಾರ 6, ನಿಡಗುಂದಿ 1, ಇಂಡಿ 10, ಮುದ್ದೇಬಿಹಾಳ 26, ತಾಳಿಕೋಟಿ 1, ಸಿಂದಗಿ 7, ದೇವರಹಿಪ್ಪರಗಿ 4 ಹಾಗೂ ಇತರೆ ಜಿಲ್ಲೆಯ- 3 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಮುದ್ದೇಬಿಹಾಳ ತಾಲೂಕಿನಲ್ಲಿ ಇಂದು ಎರಡು ಕಂಟೇನ್ಮೆಂಟ್ ಜೋನ್ ಘೋಷಿಸಲಾಗಿದೆ ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss