Monday, August 8, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಸೋಮವಾರ 154 ಮಂದಿಗೆ ಕೊರೋನಾ ದೃಢ, 62 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ 154 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮತ್ತೋರ್ವ ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 9191 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾಗೆ ಓರ್ವ ಸಾವಿಗೀಡಾಗಿದ್ದು, ಇಲ್ಲಿವರೆಗೆ 161 ಜನರು ಮೃತಪಟ್ಟಿದ್ದಾರೆ. ಇಂದು ಮತ್ತೆ 62 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 8474 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 556 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss