Tuesday, October 27, 2020
Tuesday, October 27, 2020

Latest Posts

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ವಿಜಯಪುರ ಜಿಲ್ಲೆಯ ಭೀಮಾತೀರದ 27 ಗ್ರಾಮದ ಜನರ ರಕ್ಷಣೆ

ವಿಜಯಪುರ: ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ ತಗ್ಗಿದ್ದರೆ, ಭೀಮಾ ನದಿ ಇನ್ನೂ ಅಬ್ಬರಿಸುತ್ತಿದ್ದು, ಭೀಮಾತೀರದ 27 ಗ್ರಾಮದ ಜನರನ್ನು ರಕ್ಷಣೆ ಮಾಡಲಾಗಿದೆ.
ಜಿಲ್ಲೆಯ ಸಿಂದಗಿ ತಾಲೂಕಿನ ತಾರಾಪುರ ಸಂಪರ್ಕ ಕಡಿದುಕೊಂಡು ನಡುಗಡ್ಡೆಯಾಗಿ ಪರಿಣಮಿಸಿದ್ದು, 210 ಜನರನ್ನು ರಕ್ಷಣೆ ಮಾಡಿ, ಎನ್‌ಡಿಆರ್‌ಎಫ್ ತಂಡ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತಾರಾಪುರ ಸದ್ಯ ಸಂಪೂರ್ಣ ಖಾಲಿಯಾಗಿದ್ದು, 18 ಜನರ ಎರಡು ಬೋಟ್ ಹೊಂದಿರುವ ಎರಡು ಎನ್‌ಡಿಆರ್‌ಎಫ್ ತಂಡ ಹಾಗೂ ಜಿಲ್ಲಾಡಳಿತದೊಂದಿಗೆ ಈ ಕಾರ್ಯಾಚರಣೆ ನಡೆದಿದೆ. ಸುರಕ್ಷತಾ ಪರಿಕರಗಳನ್ನು ಬಳಸಿ, ಸಂತ್ರಸ್ಥರನ್ನು ಸರುಕ್ಷಿತ ಸ್ಥಳಕ್ಕೆ ಕರೆ ತಂದಿದ್ದಾರೆ.
ಜಿಲ್ಲೆಯ ಸಿಂದಗಿ ತಾಲೂಕಿನ ತಾರಾಪುರ ಸೇರಿದಂತೆ 880 ಜನರನ್ನು ರಕ್ಷಣೆ ಮಾಡಲಾಗಿದ್ದು, 8 ಗ್ರಾಮಗಳ 426 ಮನೆಗಳು ಜಲಾವೃತಗೊಂಡಿವೆ. ಇಂಡಿ ತಾಲೂಕಿನಲ್ಲಿ 515 ಜನರನ್ನು ರಕ್ಷಣೆ ಮಾಡಲಾಗಿದ್ದು, 12 ಗ್ರಾಮಗಳ 1790 ಮನೆಗಳು ಜಲಾವೃತಗೊಂಡಿದ್ದು, ಚಡಚಣ ಭಾಗದಲ್ಲಿ 121 ಜನರನು ರಕ್ಷಣೆ ಮಾಡಿದ್ದು, 7 ಗ್ರಾಮಗಳ 189 ಮನೆಗಳ ಸುತ್ತ ನೀರು ಆವರಿಸಿದೆ.
ಕಾಳಜಿ ಕೇಂದ್ರ:
ಜಿಲ್ಲೆಯ ಭೀಮಾತೀರ ಪ್ರವಾಹದಿಂದ ಸಂತ್ರಸ್ಥಗೊಂಡವರ ನೆರವಿಗಾಗಿ, 18 ಕಾಳಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ.
ಜಿಲ್ಲೆಯ ಚಡಚಣ 3, ಇಂಡಿ 5, ಸಿಂದಗಿ 10 ತಾಲೂಕುಗಳಲ್ಲಿ ಕಾಳಜಿ ಕೇಂದ್ರ ಸ್ಥಾಪಿಸಲಾಗಿದ್ದು, 601 ಮಕ್ಕಳು, 592 ಮಹಿಳೆಯರು, 675 ಪುರುಷರು ಸೇರಿದಂತೆ ಒಟ್ಟು 1861 ಜನರಿಗೆ ನೆರವು ನೀಡಲಾಗುತ್ತಿದೆ.
ಈಜಿ ದಡ ಸೇರಿದ ಭೂಪರು:
ಜಿಲ್ಲೆ ಧೂಳಖೇಡ ಗ್ರಾಮದ ರೇವಣಸಿದ್ದ ಹಾಗೂ ಮಹಾದೇವಪ್ಪ ಇಬ್ಬರು, ತುಂಬಿ ಹರಿಯುತ್ತಿದ್ದ ಭೀಮಾನದಿಯಲ್ಲಿ ಈಜಿ ದಡ ಸೇರಿದ್ದಾರೆ.
ಭೀಮಾ ನದಿ ಪ್ರವಾಹದಿಂದ ಜಲಾವೃತ್ತಗೊಂಡ ಮನೆಗಳಲ್ಲಿ ಈ ಇಬ್ಬರು ಇದ್ದಾಗ, ನೀರಿನ ಮಟ್ಟ ಹೆಚ್ಚಳಗೊಳ್ಳುತ್ತಿದ್ದಂತೆ, ಜೀವ ಕೈಯಲ್ಲಿ ಹಿಡಿದುಕೊಂಡು, ನದಿಗೆ ಜಿಗಿದು ಈಜಿ ದಡ ಸೇರಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

Don't Miss

ಮೃಗಾಲಯದಲ್ಲಿ ತಾಯಿ, ಮರಿಯಾನೆಯನ್ನು ಲಾರಿಗೆ ಹತ್ತಿಸಿದ ಅಭಿಮನ್ಯು, ಗೋಪಿ !

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು, ತನ್ನ ಜವಾಬ್ದಾರಿಯನ್ನು ಪೂರೈಸಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಮೈಸೂರಿನಲ್ಲೂ ಆನೆಗಳನ್ನು ಲಾರಿಗೆ ಹತ್ತಿಸುವ ತನ್ನ...

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...
error: Content is protected !!