Latest Posts

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...

ವಿಜಯಪುರ| ಡೋಣಿ ನದಿಯ ಪ್ರವಾಹಕ್ಕೆ ನೂರಾರು ಎಕರೆ ಬೆಳೆ ಜಲಾವೃತ, ಸಂಕಷ್ಟದಲ್ಲಿ ರೈತ

sharing is caring...!

ವಿಜಯಪುರ: ಜಿಲ್ಲೆಯಲ್ಲಿ ಬೇಕಾಬಿಟ್ಟಿ ನುಗ್ಗುವ ಡೋಣಿ ನದಿ ಪ್ರವಾಹದಿಂದ ರೈತರ ಬೆಳೆ ನಾಶವಾದ ಘಟನೆ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿಯಲ್ಲಿ ನಡೆದಿದೆ.
ಈ ಭಾಗದಲ್ಲಿ ಸುಮಾರು 100 ಎಕರೆಯಲ್ಲಿ ಬೆಳೆದಿದ್ದ ತೊಗರಿ ಸೇರಿದಂತೆ ವಿವಿಧ ಬೆಳೆಗಳು ಡೋಣಿ ಪ್ರವಾಹದಿಂದ ಹಾನಿಗೀಡಾಗಿವೆ.
ಕೊರೋನಾದಿಂದ ಮೊದಲೇ ತತ್ತರಿಸಿ ಹೋದ ರೈತರಿಗೆ ಸದ್ಯ ಮತ್ತೊಂದು ಸಂಕಷ್ಟ ತಲೆದೋರಿದೆ. ಡೋಣಿ ನದಿ ಪ್ರವಾಹದಿಂದ ಬೆಳೆ ಹಾನಿ ಸಂಬವಿಸಿದ ರೈತರಿಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Latest Posts

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...

ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿವೆ: ಸಚಿವ ಕೆ.ಗೋಪಾಲಯ್ಯ

ಹಾಸನ: ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಯತ್ನಿಸುತ್ತಿವೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಹಾಸನದಲ್ಲಿಮಾತನಾಡಿದ ಅವರು,ಈ ದುಷ್ಟ ಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.ದುಷ್ಟ ಪಡೆಗಳನ್ನು ನಮ್ಮ...

Don't Miss

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...
error: Content is protected !!