Wednesday, July 6, 2022

Latest Posts

ವಿಜಯಪುರ ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 44 ಕ್ಕೆ ಏರಿಕೆ

ವಿಜಯಪುರ: ನಗರದಲ್ಲಿ ಶುಕ್ರವಾರ ಕೊರೋನಾ ಸೋಂಕು ಓರ್ವ ವ್ಯಕ್ತಿಯಲ್ಲಿ ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 44 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ರೋಗಿ 510 ರ ಸಂಪರ್ಕದಿoದ ರೋಗಿ 577ರ 54 ವರ್ಷ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ. ಈಗಾಗಲೇ 11 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನುಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss