Friday, August 12, 2022

Latest Posts

ವಿಜಯಪುರ| ಮತ್ತೊಂದು ಸೋಂಕಿತ  ಪತ್ತೆ, 54 ಕ್ಕೆ ಏರಿಕೆ

ವಿಜಯಪುರ: ನಗರದಲ್ಲಿ ಭಾಪ್ರಕರಣನುವಾರ ಮತ್ತೊಂದು ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಮೂವರು ಸಾವಿಗೀಡಾಗಿರುವುದು ಸೇರಿದಂತೆ ಸೋಂಕಿತರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ.

P-577 ರೋಗಿ ಸಂಪರ್ಕದಿಂದ, P-1122ರ 35 ವರ್ಷದ ಮಹಿಳೆಗೆ ಕೊರೋನಾ ಸೋಂಕು ದೃಢವಾಗಿದೆ

ಈಗಾಗಲೇ ಕ್ವಾರಂಟೈನ್ ನಲ್ಲಿದ್ದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ದೃಢ‌ವಾಗಿದೆ

ಈಗಾಗಲೇ ಸೋಂಕಿನಿಂದ ಬಳಲುತ್ತಿದ್ದ 37 ಜನರು ಗುಣಮುಖಗೊಂಡು ಬಿಡುಗಡೆಯಾಗಿದ್ದು, ಇನ್ನುಳಿದ ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss