Wednesday, August 17, 2022

Latest Posts

ವಿಜಯಪುರ| ಶುಕ್ರವಾರ 143 ಮಂದಿಗೆ ಕೊರೋನಾ ಸೋಂಕು ದೃಢ, 128 ಮಂದಿ ಗುಣಮುಖ

ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ 143 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3562 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಹೇಳಿದರು.ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಈವರೆಗೆ 40 ಜನರು ಮೃತಪಟ್ಟಿದ್ದಾರೆ. ಇಂದು ಮತ್ತೆ 128 ರೋಗಿಗಳು ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿವರೆಗೆ 2524 ರೋಗಿಗಳು ಗುಣಮುಖಗೊಂಡು ಮನೆಗೆ ತೆರಳಿದ್ದಾರೆ. ಇನ್ನೂ 998 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!