spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಟ್ಲ ಅರಮನೆಯ ಜನಾರ್ಧನ ವರ್ಮ ಅರಸರು ವಿಧಿವಶ: ಮಧ್ಯಾಹ್ನ ಬಾಕಿಮಾರು ಗದ್ದೆಯಲ್ಲಿ ಅಂತ್ಯಕ್ರಿಯೆ

- Advertisement -Nitte

ವಿಟ್ಲ: ವಿಟ್ಲ ಅರಮನೆಯ ಜನಾರ್ಧನ ವರ್ಮ ಅರಸರು (84) ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.
ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಮಧ್ಯಾಹ್ನ 12ಕ್ಕೆ ಅರಸುಮನೆತನದ ವಿವಿಧಿ ವಿಧಾನಗಳ ಮೂಲಕ ಬಾಕಿಮಾರು ಗದ್ದೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶ, ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶ,  ವಿಟ್ಲ ಶ್ರೀ ಜಠಾಧಾರಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯವಾಗಿ ಬ್ರಹ್ಮಕಲಶ ಇವರ ಕಾಲದಲ್ಲಿ ನಡೆದಿತ್ತು. ಸೋಮವಾರ ಸಾಯಂಕಾಲ 4 ಗಂಟೆಯ ನಂತರ ವಿಟ್ಲ ವರ್ತಕರ ಸಂಘದ ವತಿಯಿಂದ ವಿಟ್ಲ ಪೇಟೆ ಬಂದ್ ನಡೆಯಲಿದ್ದು, ವಿಟ್ಲ ಸರ್ಕಾರಿ ಬಸ್ ನಿಲ್ದಾಣದ ಬಳಿಯಲ್ಲಿ 4.30ಕ್ಕೆ ಸಂತಾಪ ಸೂಚಕ ಸಭೆ ನಡೆಯಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss