Thursday, August 18, 2022

Latest Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನ.17 ರಿಂದ ‘BMTC’ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ,ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಾಲೇಜಿನ ಐಡಿ ಕಾರ್ಡ್ ಅಥವಾ ಶುಲ್ಕ ರಸೀದಿ ತೋರಿಸಿ ಉಚಿತ ಪ್ರಯಾಣ ಮಾಡಲು ಅನುವು ಮಾಡಿಕೊಟ್ಟಿದೆ.
ಹೌದು , ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ ನವೆಂಬರ್ 17 ರಿಂದ BMTC ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಕಾಲೇಜಿನವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!