Wednesday, August 10, 2022

Latest Posts

ವಿನಯ ಕುಲಕರ್ಣಿಗೆ ಬರ್ಥ್‌ಡೇ ವಿಶ್ ಮಾಡಿ ವಶಕ್ಕೆ ಪಡೆದ ಸಿಬಿಐ!

ಹೊಸದಿಗಂತ ಆನ್ ಲೈನ್ ಡೆಸ್ಕ್:
ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಹಿಂಡಲಗಾ ಜೈಲಿಗೆ ವಿನಯ್ ಕುಲಕರ್ಣಿ ಶಿಫ್ಟ್ ಆಗಿದ್ದು, ಮೂರು ದಿನಗಳವರೆಗೆ ಸಿಬಿಐ ವಶದಲ್ಲಿ ಇರಲಿದ್ದಾರೆ. ಇಂದು ವಿನಯ್ ಕುಲಕರ್ಣಿ ಜನ್ಮದಿನವಾಗಿದ್ದು, ಸಿಬಿಐ ಅಧಿಕಾರಿಗಳು ವಿಶ್ ಮಾಡಿ ನಂತರ ವಿಚಾರಣೆಗೆ ಪಡೆದಿದ್ದಾರೆ. ಇಂದು ಬೆಳಗ್ಗೆ ಹಿಂಡಲಗಾ ಕಾರಾಗೃಹಕ್ಕೆ ಆಗಮಿಸಿದ್ದು, ವಶಕ್ಕೆ ಪಡೆದುಕೊಳ್ಳಲು ಬೇಕಾದ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss