Monday, August 8, 2022

Latest Posts

ವಿಪಕ್ಷಗಳ ನಡುವೆ ಸದನದಲ್ಲಿ ವಿಶ್ವಾಸ ಗೆದ್ದ ಸರ್ಕಾರ: ಬಿ.ಎಸ್.ವೈಗೆ ರಿಲೀಫ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ವಿಧಾನಮಂಡಲದಲ್ಲಿ ಸೋಲಾಗಿದೆ.

ಶನಿವಾರ ರಾತ್ರಿ 10.55ರವರೆಗೆ ಸತತ 6 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದ್ದು, ಗೊತ್ತುವಳಿಯ ಧ್ವನಿಮತಕ್ಕೆ ಹಾಕುವ ವೇಳೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಹಲವು ನಾಯಕರು ಹಾಜರಿರಲಿಲ್ಲ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ ವಿಶ್ವಾಸ ಮತ ಗಳೀಸುವುದರಲ್ಲಿ ಯಶಸ್ವಿಯಾಗಿದ್ದಾರೆ.

ಬಳಿಕ ವಿಧಾನ ಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss