Monday, September 28, 2020
Monday, September 28, 2020

Latest Posts

ಯಾದಗಿರಿಯಲ್ಲಿ ಬಸ್-ಆಟೋ ಸಂಚಾರ ಸ್ಥಗಿತ: ಅಂಗಡಿ ಬಂದ್

ಯಾದಗಿರಿ : ದೇಶವ್ಯಾಪ್ತಿ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆದ ಬಂದ ನಗರದಲ್ಲಿ ಬಹುತೇಕ ಯಶಸ್ವಿಯಾಗಿ ಕಂಡು ಬಂದಿತು. ಬೆಳಿಗ್ಗೆಯಿಂದಲೆ ವಿವಿಧ ಸಂಘಟನೆಗಳು ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ವಿಮಾನ ದುರಂತದಲ್ಲಿ 18 ಮಂದಿ ಬಲಿ: ಸ್ಥಳಕ್ಕೆ ಮುಖ್ಯಮಂತ್ರಿ, ರಾಜ್ಯಪಾಲರಾದ ಖಾನ್ ಭೇಟಿ

ಹೊಸದಿಲ್ಲಿ: ಕೇರಳದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ 18 ಮಂದಿ ಬಲಿಯಾಗಿದ್ದಾರೆ ಎಂದು ನಾಗರೀಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ಗಾಯಗೊಂಡ 127 ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 2 ಪೈಲಟ್ ಗಳು ಸೇರಿ 18 ಮಂದಿ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ವಿಮಾನ ಅಪಘಾತದ ತನಿಖೆಗಾಗಿ 2 ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ವಂದೇ ಭಾರತ್ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ 190 ಮಂದಿಯಲ್ಲಿ 127 ಮಂದಿ ಶೀಘ್ರಗುಣಮುಖರಾಗಲಿ ಎಂದು ಹಾರೈಸಿದರು.
ಕಾಯಿಕೊಡ್ ನಲ್ಲಿ ನಡೆದ ವಿಮಾನದ ಪ್ರಯಾಣಿಕರು ಮತ್ತು ಕುಟುಂಬ ಸದಸ್ಯರಿಗೆ ಮಾನವೀಯ ನೀಡಲು ದೆಹಲಿ ಮತ್ತು ಮುಂಬೈ ನಿಂದ 2 ವಿಶೇಷ ವಿಮಾನ ಗಳನ್ನು  ವ್ಯವಸ್ಥೆ ಮಾಡಲಾಗಿದೆ.

ವಿಮಾನ ಅಪಘಾತ ತನಿಖಾ ತಂಡ(ಎಎಐಬಿ), (ಡಿಜಿಸಿಎ) ಮತ್ತು ಸುರಕ್ಷತಾ ಇಲಾಖೆ ಈಗಾಗಲೆ ತನಿಖೆ ಪ್ರಾರಂಭ ಮಾಡಿದೆ. ಇಂದು ಕೇರಳ ರಾಜ್ಯದ ರಾಜ್ಯಪಾಲರಾದ ಆರಿಫ್ ಮಹಮದ್ ಖಾನ್ ಹಾಗೂ ಮುಖ್ಯಮಂತ್ರಿ ಪಿನರಾಯಿ ವಿಜಯನ್ ವಿಮಾನ ದುರಂತ ನಡೆದ ಕರಿಪುರ್ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮುಖ್ಯಮಂತ್ರಿ ಪಿನರಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ದೂರವಾಣಿ ಸಂಭಾಷಣೆ ನಡೆಸಿದ್ದು, ಪ್ರಯಾಣಿಕರಿಗೆ ವೈದ್ಯಕೀಯ ಬೆಂಬಲ ನೀಡುವ ಕುರಿತು ಮಾಹಿತಿ ನೀಡಲಾಯಿತು. ಕೇಂದ್ರ ಸರ್ಕಾರದಿಂದ ಸಹಕಾರ ನೀಡಲು ಪ್ರಧಾನಿ ಮೋದಿ ಆಶ್ವಾಸನೆ ನೀಡಿದ್ದಾರೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಯಾದಗಿರಿಯಲ್ಲಿ ಬಸ್-ಆಟೋ ಸಂಚಾರ ಸ್ಥಗಿತ: ಅಂಗಡಿ ಬಂದ್

ಯಾದಗಿರಿ : ದೇಶವ್ಯಾಪ್ತಿ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆದ ಬಂದ ನಗರದಲ್ಲಿ ಬಹುತೇಕ ಯಶಸ್ವಿಯಾಗಿ ಕಂಡು ಬಂದಿತು. ಬೆಳಿಗ್ಗೆಯಿಂದಲೆ ವಿವಿಧ ಸಂಘಟನೆಗಳು ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

Don't Miss

ಯಾದಗಿರಿಯಲ್ಲಿ ಬಸ್-ಆಟೋ ಸಂಚಾರ ಸ್ಥಗಿತ: ಅಂಗಡಿ ಬಂದ್

ಯಾದಗಿರಿ : ದೇಶವ್ಯಾಪ್ತಿ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಕರೆದ ಬಂದ ನಗರದಲ್ಲಿ ಬಹುತೇಕ ಯಶಸ್ವಿಯಾಗಿ ಕಂಡು ಬಂದಿತು. ಬೆಳಿಗ್ಗೆಯಿಂದಲೆ ವಿವಿಧ ಸಂಘಟನೆಗಳು ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ...

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಈ ಕಾಯ್ದೆ ಜಾರಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ನಾನು ರೈತ ಪುತ್ರ, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ...

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...
error: Content is protected !!