Tuesday, September 22, 2020
Tuesday, September 22, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಅಬಕಾರಿ ವಸ್ತುಗಳ ನಾಶ

sharing is caring...!

ರಾಮನಗರ: ಅಬಕಾರಿ ಇಲಾಖೆ ವತಿಯಿಂದ ರಾಮನಗರ ವಲಯ ವ್ಯಾಪ್ತಿಯಲ್ಲಿ 2017-18 ಮತ್ತು 2019-20ನೇ ಸಾಲಿನಲ್ಲಿನ ಒಟ್ಟು 22 ಘೋರ ಮೊಕದ್ದಮೆಗಳಲ್ಲಿ ವಶಪಡಿಸಿಕೊಂಡಿರುವ 2018-19ನೇ ಸಾಲಿನ ಮೇ 2019 ರಿಂದ ಜೂನ್ 2019ರ ವರೆಗೆ 15(ಎ) ರಡಿಯಲ್ಲಿ ದಾಖಲಿಸಿರುವ ಒಟ್ಟು 11 ಪ್ರಕರಣಗಳಲ್ಲಿ ಜಪ್ತುಪಿಡಿರುವ 3.960 ಲೀಟರ್ ಮದ್ಯ ಹಾಗೂ 2019-20ನೇ ಸಾಲಿನ ಜುಲೈ 2019 ರಿಂದ ಜನವರಿ 2020ರ ಮಾಹೆಯವರೆಗಿನ 15(ಎ)ರಡಿಯಲ್ಲಿ ದಾಖಲಿಸಿರುವ ಒಟ್ಟು 105 ಪ್ರಕರಣಗಳಲ್ಲಿ ಜಫ್ತುಪಡಿಸಿರುವ ಒಟ್ಟು 29.805 ಲೀಟರ್ ಮದ್ಯ ಹಾಗೂ 1.840 ಲೀಟರ್ ಬಿಯರ್ ಒಟ್ಟಾರೆ 116 15(ಎ) ಪ್ರಕರಣಗಳಲ್ಲಿ ಜಪ್ತುಪಡಿಸಿರುವ 33.765ಉ ಲೀಟರ್ ಮದ್ಯ ಹಾಗೂ 1.840 ಲೀಟರ್ ಬಿಯರ್ ದಾಸ್ತಾನನ್ನು ಆಗಸ್ಟ್ 3ರಂದು ರಾಮನಗರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಜಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ ರಾಮನಗರ ವಲಯದ ಅಬಕಾರಿ ನಿರೀಕ್ಷಕರಾದ ಪೂರ್ಣಿಮಾ ಹಾಗೂ ಸಿಬ್ಬಂದಿಯವರು ಮತ್ತು ಪಂಚರುಗಳ ಸಮಕ್ಷಮದಲ್ಲಿ ಕಚೇರಿ ಆವಣದಲ್ಲಿ ನಾಶಪಡಿಸಲಾಯಿತು ಎಂದು ರಾಮನಗರ ವಲಯದ ಅಬಕಾರಿ ನಿರೀಕ್ಷಕರು ತಿಳಿಸಿದ್ದಾರೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!