ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಶ್ವದಾದ್ಯಂತ 3 ಕೋಟಿ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಮಾಸ್ಕೋ: ಕೊರೋನಾ ಸೋಂಕು ವಿಶ್ವಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೋನಾ ಸೋಂಕು ತನ್ನ ಅಟ್ಟಹಾಸವನ್ನು ಮುಂದುವರೆಸುತ್ತಲೇ ಇದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ ೩ ಕೋಟಿ ತಲುಪಿದೆ.

ವಿಶ್ವದಾದ್ಯಂತ ೩,೦೩,೫೮,೦೯೮ ಮಂದಿ ಸೋಂಕಿತರ ಪೈಕಿ ೨,೨೦,೪೬,೪೮೮ ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ೭೩,೬೦,೯೭೪ ಸಕ್ರಿಯ ಪ್ರಕರಣಗಳಿವೆ. ೯,೫೦,೬೩೬ ಜನ ಸೋಂಕಿಗೆ ಬಲಿಯಾಗಿದ್ದರೆ.

ವಿಶ್ವದಲ್ಲಿ ಅತಿಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕಾವೊಂದರಲ್ಲೇ ೬,೮೭,೪೫,೯೬ ಸೋಂಕಿತರಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss