Thursday, November 26, 2020

Latest Posts

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ವಿಶ್ವದ ಅತ್ಯುತ್ತಮ ನಗರಗಳ ಪಟ್ಟಿಯಲ್ಲಿ 62ನೇ ಸ್ಥಾನ ಗಿಟ್ಟಿಸಿಕೊಂಡ ರಾಷ್ಟ್ರ ರಾಜಧಾನಿ ದೆಹಲಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

2021ನೇ ಸಾಲಿನ ವಿಶ್ವದ ಅತ್ಯುತ್ತಮ ನಗರಗಳ ಪಟ್ಟಿ ಮಾಡಲಾಗಿದ್ದು, ಇವುಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿ 62ನೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.
ವಿಶ್ವದ ಒಟ್ಟು 100 ನಗರಗಳನ್ನು ಅತ್ಯುತ್ತಮ ಪಟ್ಟಣಗಳಲ್ಲಿ ಇವುಗಳಲ್ಲಿ ದೆಹಲಿಯನ್ನು ಒಳಗೊಂಡಂತೆ ಸ್ಯಾನ್ ಫ್ರಾನ್ಸಿಸ್ಕೊ, ಆಮ್ ಸ್ಟರ್ ಡ್ಯಾಂ, ರೋಮ್, ವಾಷಿಂಗ್ಟನ್ ಡಿಸಿ, ಅಬುಧಾಬಿ, ಟೊರೊಂಟೊ ನಗರಗಳು ಆಯ್ಕೆಯಾಗಿವೆ.
ಈ ಆಯ್ಕೆಯು ಆಯಾ ಪ್ರದೇಶದಲ್ಲಿರುವ ನಗರಗಳ ಅಭಿವೃದ್ಧಿ, ಪ್ರವಾಸಿಗರು ಮತ್ತು ಅಲ್ಲಿರುವ ಕೌಶಲ್ಯಭರಿತ ಜನರ ಆಧಾರದ ಮೇಲೆ ಈ ಸ್ಥಾನವನ್ನು ನೀಡಲಾಗುತ್ತದೆ.
ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ವಿನ್ಯಾಸ, ಪ್ರವಾಸೋದ್ಯಮ,ಡೇಟಾ ಮತ್ತು ಪ್ರಯಾಣ ವರದಿಗಳಲ್ಲಿ ಹೆಸರುವಾಸಿಯಾಗಿರುವ ವ್ಯಾಂಕೋವರ್ ಮೂಲದ ರೆಸೋನೆನ್ಸ್ ಕನ್ಸಲ್ಟೆನ್ಸಿ ಲಿಮಿಟೆಡ್ ನಡೆಸುತ್ತಿರುವ ಈ ಸಮೀಕ್ಷೆಯಲ್ಲಿ ಕಳೆದ ವರ್ಷ ದೆಹಲಿ 81 ನೇ ಸ್ಥಾನ ಗಳಿಸಿಕೊಂಡಿತ್ತು. ಈ ವರ್ಷ ದೆಹಲಿ ತನ್ನ ಸ್ಥಾನದಲ್ಲಿ ಗಮನಾರ್ಹ ಬೆಳವಣಿಗೆ ಕಂಡುಕೊಂಡಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

Don't Miss

ಹುಟ್ಟೂರಿನಲ್ಲಿಯೇ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ನಿನ್ನೆ ನಿಧನರಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ ಗ್ರಾಮದಲ್ಲಿ...

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...
error: Content is protected !!