Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ವಿಸ್ಡನ್ ಟ್ರೋಫಿ: ವೆಸ್ಟ್ ಇಂಡೀಸ್ ಗೆಲುವಿಗೆ 312 ರನ್ ಸವಾಲು ನೀಡಿದ ಇಂಗ್ಲೆಂಡ್!

ಮ್ಯಾಂಚೆಸ್ಟರ್:  ವಿಸ್ಡನ್ ಟ್ರೋಫಿಯ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ ತಂಡದ ಗೆಲುವಿಗೆ 312 ರನ್ ಸವಾಲು ನೀಡಿದೆ. ಅಂತಿಮ ದಿನದಾಟದ ಬಾಕಿ ಉಳಿದಿರುವ 85 ಓವರ್‌ಗಳಲ್ಲಿ ವಿಂಡೀಸ್ ಈ ಗುರಿ ತಲುಪಬೇಕಿದೆ.
ಸೋಮವಾರ 2 ವಿಕೆಟ್‌ಗೆ 37 ರನ್‌ಗಳಿಂದ 2ನೇ ಇನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ತಂಡ 3 ವಿಕೆಟ್‌ಗೆ 129 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಬೆನ್ ಸ್ಟೋಕ್ಸ್ ಬಿರುಸಿನ ಅಜೇಯ 78 ರನ್ (57 ಎಸೆತ, 4 ಬೌಂಡರಿ, 3 ಸಿಕ್ಸರ್) ಸಿಡಿಸಿದರು. ಅವರಿಗೆ ನಾಯಕ ಜೋ ರೂಟ್ (22) ಮತ್ತು ಒಲಿವರ್ ಪೋಪ್ (12*) ಸೂಕ್ತ ಬೆಂಬಲ ಒದಗಿಸಿದರು. ಸ್ಟೋಕ್ಸ್ 36 ಎಸೆತಗಳಲ್ಲೇ ಅರ್ಧಶತಕ ಪೂರೈಸಿದರು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ಆರಂಭಿಕನ ಅತಿವೇಗದ ಅರ್ಧಶತಕವಾಗಿದೆ.
ಇಂಗ್ಲೆಂಡ್: 9 ವಿಕೆಟ್‌ಗೆ 469 ಡಿಕ್ಲೇರ್ ಮತ್ತು 19 ಓವರ್‌ಗಳಲ್ಲಿ 3 ವಿಕೆಟ್‌ಗೆ 129 ಡಿಕ್ಲೇರ್ (ಸ್ಟೋಕ್ಸ್ 78*, ಕ್ರೌಲಿ 11, ರೂಟ್ 22, ಒಲಿವರ್ ಪೋಪ್ 12*, ರೋಚ್ 37ಕ್ಕೆ 2), ವೆಸ್ಟ್ ಇಂಡೀಸ್: 287.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!