Tuesday, June 28, 2022

Latest Posts

ವೀರಸಿಂಹಾಸನ ಸಂಸ್ಥಾನ ಮಠದಿಂದ ಕೋವಿಡ್ 19 ಪರಿಹಾರ ನಿಧಿಗೆ 15 ಲಕ್ಷ ರೂ. ದೇಣಿಗೆ

ಬೆಂಗಳೂರು: ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ 15 ಲಕ್ಷ ರೂ.ಗಳ ಚೆಕ್ ನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು.

ಮಠದ ಪೀಠಾಧ್ಯಕ್ಷ ಡಾ. ಮಹಾಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss