Sunday, January 17, 2021

Latest Posts

ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ತಂಡಕ್ಕೆ 269  ರನ್ ಗಳ ಭರ್ಜರಿ ಗೆಲುವು

ಮ್ಯಾಂಚೆಸ್ಟರ್:  ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ ವಿರುದ್ಧ 269  ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಸುಮಾರು ನಾಲ್ಕು ತಿಂಗಳ ಕೊರೋನಾ ಕಂಟಕದ ನಡುವೆ ಪುನರಾರಂಭಗೊಂಡ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1ರಲ್ಲಿ ಇಂಗ್ಲೆಂಡ್ ತಂಡ ವಶಪಡಿಸಿಕೊಂಡಿದೆ.
ಇಲ್ಲಿನ ಎಮಿರೇಟ್ಸ್ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಪಂದ್ಯದ ಐದನೇ ದಿನವಾದ ಮಂಗಳವಾರ 399 ರನ್ ಗಳ ಕಠಿಣ ಗುರಿ ಬೆನ್ನಟ್ಟಿದ್ದ ಕೆರಿಬಿಯನ್ ಬಳಗ, 37.1  ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ನಷ್ಟಕ್ಕೆ ಕೇವಲ 129 ರನ್ ಗಳಿಸಲಷ್ಟೇ ಶಕ್ತಗೊಂಡಿತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!