Tuesday, September 22, 2020
Tuesday, September 22, 2020

Latest Posts

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಶನಿವಾರ ಶುರುವಾಗಲಿದೆ IPL ಕಾದಾಟ: ಪಾಕ್ ಬಿಟ್ಟು ವಿಶ್ವದ 120 ದೇಶಗಳಲ್ಲಿ ನೇರಪ್ರಸಾರ!

sharing is caring...!

ಮುಂಬೈ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳ ನಡುವಿನ ಕಾದಾಟದೊಂದಿಗೆ ಶನಿವಾರ IPL ಟೂರ್ನಿಗೆ ಚಾಲನೆ ಸಿಗಲಿದೆ.
ಐಪಿಎಲ್ ಪಂದ್ಯಗಳ ನೇರಪ್ರಸಾರವು ಭಾರತ ಮಾತ್ರವಲ್ಲದೆ ವಿಶ್ವದ 120 ದೇಶಗಳಲ್ಲಿ ವೀಕ್ಷಿಸಬಹುದಾಗಿದ್ದು, ಆದರೆ ಪಾಕಿಸ್ತಾನದಲ್ಲೇ ಈ ಬಾರಿ ಐಪಿಎಲ್ ಪಂದ್ಯಗಳು ನೇರಪ್ರಸಾರ ಕಾಣುವುದಿಲ್ಲ. ಪಾಕಿಸ್ತಾನದ ಯಾವುದೇ ಚಾನಲ್‌ಗಳು ಪಂದ್ಯದ ನೇರಪ್ರಸಾರ ಹಕ್ಕು ಪಡೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಭಾರತದಲ್ಲಿ ಪಂದ್ಯಗಳನ್ನು ನೇರಪ್ರಸಾರ ಮಾಡುವ ಹಕ್ಕು ಪಡೆದುಕೊಂಡಿದೆ. ಇನ್ನೂ, ವಿವಿಧ ರಾಷ್ಟ್ರಗಳ ಪ್ರಸಾರ ವಾಹಿನಿಗಳ ಜತೆಗೂ ಪಂದ್ಯದ ನೇರಪ್ರಸಾರವನ್ನು ಹಂಚಿಕೊಳ್ಳಲಿದೆ.

Latest Posts

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

Don't Miss

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...
error: Content is protected !!