Tuesday, October 27, 2020
Tuesday, October 27, 2020

Latest Posts

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಶಬರಿಮಲೆ ಭಕ್ತರಿಗೆ ನಿಯಂತ್ರಣ ಹೇರದಿರಿ: ಬಿಜೆಪಿ ರಾಷ್ಟ್ರೀಯ ನೇತಾರ ಪಿ.ಕೆ.ಕೃಷ್ಣದಾಸ್

ಕಾಸರಗೋಡು: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಷಯದಲ್ಲಿ ಸಿಪಿಎಂ ಕೈಗೊಂಡ ನಿಲುವು ಇನ್ನೂ ಭಕ್ತರಲ್ಲಿ ಮಾಸುವ ಮೊದಲೇ, ಇದೀಗ ಕೋವಿಡ್‌ ಹೆಸರಿನಲ್ಲಿ ಮತ್ತೆ ಭಕ್ತರಿಗೆ ಅವಕಾಶ ನೀಡಲಾಗುವುದಿಲ್ಲ ಎಂಬ ನಿಲುವು ತಾಳುವ ಮೂಲಕ ಮತ್ತೊಮ್ಮೆ ಹಿಂದು ಸಮುದಾಯದ ಕೆಂಗಣ್ಣಿಗೆ ಎಡರಂಗ ಸರಕಾರ ತುತ್ತಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ನಿರ್ವಾಹಕ ಸಮಿತಿ ಸದಸ್ಯ ಪಿ.ಕೆ.ಕೃಷ್ಣದಾಸ್ ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್‌ನ ನಿಯಾಮಾವಳಿ ಹೆಸರಿನಲ್ಲಿ ಸರಕಾರವು ಪತ್ತನಂತಿಟ್ಟಿ, ಕೋಟ್ಟಯಂ ಜಿಲ್ಲೆಗಳಲ್ಲಿ ಅಯ್ಯಪ್ಪ ಭಕ್ತರಿಗೆ ನಿಷೇಧಾಜ್ಞೆ ಹೇರಿ ಅವರನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದೆ. ಸರಕಾರದ ಸಚಿವರು, ಅಧಿಕಾರಿಗಳೇ ನಿಯಾಮಾವಳಿಗಳನ್ನು ಪಾಲಿಸುತ್ತಿಲ್ಲ. ಆದರೆ ಭಕ್ತರಿಗೆ ಮಾತ್ರ ನಿಯಾಮಾಳಿಗಳನ್ನು ಹೇರಲಾಗುತ್ತಿದೆ. ಪಂಪಾ ಸ್ನಾನ, ಬಲಿ ತರ್ಪಣ, ನೆಯ್ಯಾಭಿಷೇಕವನ್ನು ನಡೆಸಲು ಪ್ರತಿಯೋರ್ವ ಭಕ್ತರಿಗೂ ಅವಕಾಶ ಕಲ್ಪಿಸಬೇಕು. ಭಕ್ತರ ಹೆಸರಿನಲ್ಲಿ ಕಾಣಿಕೆ ಹುಂಡಿಯನ್ನು ಮಾತ್ರ ತುಂಬಿಸುವ ಯತ್ನ ಸರಕಾರ ಕೈಗೊಳ್ಳುತ್ತಿರುವುದಾಗಿ ಕೃಷ್ಣದಾಸ್ ಆರೋಪಿಸಿದರು.
ಆಚಾರ ಅನುಷ್ಠಾನಗಳಿಗೆ ತೊಂದರೆಯುಂಟಾಗದ ರೀತಿಯಲ್ಲಿ ಶಬರಿಮಲೆ ಕೋವಿಡ್ ನಿಯಮ ಜಾರಿಗೊಳಿಸಬೇಕಾಗಿದೆ. ಬೆಟ್ಟ ಏರುವಾಗ ಮಾಸ್ಕ್ ಧರಿಸಬೇಕೆಂಬುವುದು ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಉಂಟಾಗಬಹುದಾಗಿದೆ. ಸನ್ನಿಧಾನಕ್ಕೆ ತಲುಪುವ ಭಕ್ತರಿಗೆ ಅಂತರ ಪಾಲಿಸಿಕೊಂಡು ಉಳಿದುಕೊಳ್ಳುವ ವ್ಯವಸ್ಥೆಗೆ ಅನುಮತಿ ನೀಡಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

Don't Miss

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....
error: Content is protected !!