Tuesday, July 5, 2022

Latest Posts

ಶಾಂಭವಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ನೀರುಪಾಲು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಶಾಂಭವಿ ನದಿಯಲ್ಲಿ ಈಜಲು ಹೋದ ವೇಳೆ ನಾಲ್ವರು ನೀರುಪಾಲಾದ ಘಟನೆ ನಡೆದಿದೆ.
ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಅರ್ಶಿತಾ (20), ವೇಣೂರಿನ ಸುಭಾಷ್ (19) ಹಾಗೂ ಬಜ್ಪೆ ಪೆರಾರದ ರವಿ (30)‌ ಮೃತಪಟ್ಟ ದುರ್ದೈವಿಗಳು.
ಮೂಡುಬಿದಿರೆಯ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ವಿವಾಹ ಸಮಾರಂಭಕ್ಕೆ ಬಂದಿದ್ದ ಇವರು ಶಾಂಭವಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss