Tuesday, November 24, 2020

Latest Posts

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...

ಶಾಲಾರಂಭಕ್ಕೆ ಮುನ್ನುಡಿ: ವಿಧಾನಸೌಧದಲ್ಲಿ ಅಧಿಕಾರಿಗಳು, ಶಿಕ್ಷಣ ಸಚಿವರ ಜೊತೆ ಸಿಎಂ ಸಭೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಕರಿಛಾಯೆಯ ಬಳಿಕ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿರುವ ಬೆನ್ನಿಗೇ ಈಗ ಶಾಲೆಗಳನ್ನೂ ಆರಂಭಿಸುವ ಕುರಿತು ಸರಕಾರ ಗಂಭೀರ ಚಿಂತನೆ ನಡೆಸುತ್ತಿದ್ದು, ಈ ಬಗ್ಗೆ ಸೋಮವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಅಧಿಕಾರಿಗಳು, ಶಿಕ್ಷಣ ಸಚಿವರ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ಶಾಲೆ ಆರಂಭದ ಕುರಿತಾಗಿ ಎಲ್ಲರ ಜೊತೆ ಚರ್ಚೆ ನಡೆಸಲಾಗಿದೆ. ಈ ಅಭಿಪ್ರಾಯ ಕ್ರೋಢೀಕರಿಸಿ ಮುಖ್ಯಮಂತ್ರಿಯವರ ಜೊತೆ ಸಭೆ ನಡೆಸಿ ಶಾಲೆ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಎಂದು ನಿನ್ನೆಯಷ್ಟೇ ಶಿಕ್ಷಣ ಸಚಿವರು ಮಾಧ್ಯಗಳ ಜೊತೆ ಮಾತನಾಡುತ್ತಾ ಹೇಳಿದ್ದರು.
ಇದೀಗ ಸಭೆಗೆ ದಿನಾಂಕ ಗೊತ್ತುಮಾಡಲಾಗಿದ್ದು, ಸೋಮವಾರ ಮಧ್ಯಾಹ್ನದ ಸಭೆಯ ಬಳಿಕ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...

ಪೋಷಣ್ ಅಭಿಯಾನ್ ಯೋಜನೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸ ದಿಗಂತ ವರದಿ, ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಪೋಷಣ್ ಅಭಿಯಾನ ಉತ್ತಮ ಯೋಜನೆಯಾಗಿದ್ದು, ಮಹಿಳಾ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್‌ಫೋನ್ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ...

Don't Miss

ಸಂಜೀವಾಂಜನೇಯ ದೇವಸ್ಥಾನದಲ್ಲಿ ನಡೆಯಿತು ವಿಜಯದಾಸರ ಆರಾಧನಾ ಮಹೋತ್ಸವ

ಹೊಸ ದಿಗಂತ ವರದಿ, ಶಿವಮೊಗ್ಗ: ನಗರದ ಕೆ.ಆರ್.ಪುರಂ ರಸ್ತೆಯಲ್ಲಿರುವ ಸಂಜೀವಾಂಜನೇಯ ದೇವಸ್ಥಾನದಲ್ಲಿ ದಾಸ ಶ್ರೇಷ್ಠರಾದ ವಿಜಯದಾಸರ ಆರಾಧನಾ ಮಹೋತ್ಸವವನ್ನು ನಗರದ ಗೆಳೆಯ ವೃಂದದ ವತಿಯಿಂದ ಆಚರಿಸಲಾಯಿತು. ಈ ಪ್ರಯುಕ್ತ ನಗರದ ಕೆ.ಆರ್.ಪುರಂ, ತಿಮ್ಮಪ್ಪನ ಕೊಪ್ಪಲು ಮತ್ತು...

ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಮಿಥುನ್ ರೈ ಆಗ್ರಹ

ಹೊಸ ದಿಗಂತ ವರದಿ, ಮಂಗಳೂರು: ನಗರದ ವಿ.ಟಿ.ರೋಡ್‌ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ ಆತ್ಮಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆಗೊಳಪಡಿಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದರು. ಆರ್‌ಟಿಐ...

ಕೆಂಜಾರು ಕಪಿಲಾ ಗೋಶಾಲೆ ಉಳಿಸಲು ಬಿಜೆಪಿ ಸರಕಾರಕ್ಕೆಅರಸೀಕೆರೆ ಮಠದ ಶ್ರೀ ರಿಷಿಕುಮಾರ ಸ್ವಾಮೀಜಿ ಮನವಿ

ಹೊಸ ದಿಗಂತ ವರದಿ, ಮಂಗಳೂರು: ಕೆಂಜಾರು ಪೇಜಾವರದಲ್ಲಿರುವ ಕಪಿಲಾ ಗೋ ಶಾಲೆ ತೆರವುಗೊಳಿಸುವಂತೆ ಕಂದಾಯ ಮತ್ತು ಕೆಐಎಡಿಬಿ ಅಧಿಕಾರಿಗಳು ಧಮ್ಕಿ ಹಾಕುತ್ತಿದ್ದಾರೆ. ಹಿಂದುತ್ವ ಮತ್ತು ಗೋವಿನ ಹೆಸರಿನಲ್ಲಿ ಚುನಾವಣೆ ಗೆದ್ದು ಅಧಿಕಾರ ನಡೆಸುತ್ತಿರುವ...
error: Content is protected !!