Monday, July 4, 2022

Latest Posts

ಶಾಲೆ ಪುನರಾರಂಭದ ಕುರಿತು ನಾಳೆ ಮಹತ್ವದ ಸಭೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತಾಗಿ ಸರ್ಕಾರ ಸೋಮವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ.

ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಸ್.ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ

ಸಭೆಯಲ್ಲಿ ಶಾಲಾ ಪ್ರಾರಂಭದ ಕುರಿತು ಪೋಷಕರು, ಆಡಳಿತ ಮಂಡಳಿಗಳು, ಶಿಕ್ಷಕರು, ತಜ್ಞರು ಸಿದ್ಧಪಡಿಸಿರುವ ಅಭಿಪ್ರಾಯಗಳ ಕುರಿತು ಚರ್ಚಿಸಲಾಗುತ್ತದೆ.

ಈಗಾಗಲೇ ರಾಜ್ಯದಲ್ಲಿ ಕಾಲೇಜು ಪ್ರಾಂಭಿಸಲಾಗಿದ್ದು, ಶಾಲೆ ಪ್ರಾರಂಭದ ಕುರಿತಾಗಿಯೂ ನಿರ್ಧಾರಿಸಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss