Tuesday, July 5, 2022

Latest Posts

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ ಹೈಕಮಾಂಡ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ಯತ್ನಾಳ್ ಗೆ ನೋಟಿಸ್ ನೀಡಿದ್ದು, ಆಡಳಿತ ಪಕ್ಷದ ಶಾಸಕರಾಗಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದು, ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದ್ದರ ಹಿನ್ನೆಯಲ್ಲಿ ನೋಟಿಸ್ ನೀಡಲಾಗಿದ್ದು, ಈ ಬಗ್ಗೆ ತಕ್ಷಣ ಉತ್ತರ ನೀಡುವಂತೆ ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss