Latest Posts

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಶಾಸಕ ಯು.ಟಿ. ಖಾದರ್ ಗನ್‌ಮ್ಯಾನ್‌ಗೆ ಕೊರೋನಾ ಪಾಸಿಟಿವ್

sharing is caring...!

ಮಂಗಳೂರು: ಶಾಸಕ ಯು.ಟಿ. ಖಾದರ್ ಅವರ ಗನ್ ಮ್ಯಾನ್‌ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಮಾಜಿ ಸಚಿವರಾಗಿರುವ ಯು.ಟಿ. ಖಾದರ್ ಜತೆ ಎಸ್ಕಾರ್ಟ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಕೊರೋನಾ ಅಂಟಿದೆ. ಅನಾರೋಗ್ಯ ನಿಮಿತ್ತ ಕಳೆದ10 ದಿನದಿಂದ ಇವರು ಮನೆಯಲ್ಲೇ ಇದ್ದರು. ಬುಧವಾರ ಬಂದ ವರದಿಯಲ್ಲಿ ಇವರಿಗೆ ಪಾಸಿಟಿವ್ ದೃಢಪಟ್ಟಿದೆ. ಎಸ್ಕಾರ್ಟ್ ವಾಹನದಲ್ಲಿದ್ದ ಉಳಿದ ಮೂವರನ್ನು ಇದೀಗ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.
ಕೊಣಾಜೆ ಅಸೈಗೋಳಿಯ ಮೂವರು ಕೆಎಸ್‌ಆರ್‌ಪಿ ಸಿಬ್ಬಂದಿಗೂ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Latest Posts

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

Don't Miss

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...
error: Content is protected !!