Wednesday, July 6, 2022

Latest Posts

ಶಿಕ್ಷಣ ನೀತಿಗೆ ಪ್ರಾಧಾನ್ಯತೆ ನೀಡಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: 2020 ಬಜೆಟ್ ನಲ್ಲಿ ಭಾರತೀಯ ಶಿಕ್ಷಣ ವಲಯವನ್ನು ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿರುವ ಸೌಲಭ್ಯಗಳು ಪ್ರಗತಿಪರವಾಗಿದೆ.

  • ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ನೀತಿಯನ್ನು ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ.
  • ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲಿ ಘೋಷಿಸಲಾಗುತ್ತದೆ.
  • ಶಿಕ್ಷಣದಲ್ಲಿ ವಿದೇಶಿ ಹೂಡಿಕೆಗೆ ಆಹ್ವಾನ ನೀಡಲಾಗುತ್ತದೆ.
  • 150 ಶಿಕ್ಷಣ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ತರಬೇತಿ ನೀಡಲಾಗುತ್ತದೆ.
  • ಸೌಲಭ್ಯರಹಿತ ಅಥವಾ ಸೌಲಭ್ಯ ವಂಚಿತ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣದ ವ್ಯವಸ್ತೆ ಮಾಡಲಾಗುತ್ತದೆ.
  • ಹೊಸ ವೈದ್ಯರ ಬೆಳವಣಿಗೆಗೆ ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜು ಸ್ಥಾಪನೆ.
  • ರಾಷ್ಟ್ರೀಯ ಪೊಲೀಸ್, ವಿಧಿ ವಿಜ್ಞಾನ ವಿಶ್ವವಿದ್ಯಾಲಯ ನಿರ್ಮಾಣ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss