ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿಖರ್ ಧವನ್ ಅಜೇಯ ಶತಕ: ಪಂಜಾಬ್ ಗೆ 165 ರನ್ ಗಳ ಗುರಿ

ದಿಲ್ಲಿ: ಪಂಜಾಬ್ ವಿರುದ್ಧ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​ನ ಶಿಖರ್ ಧವನ್, ಎದುರಾಳಿ ಬೌಲರ್​ಗಳ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದಾರೆ. ಒಟ್ಟು 57 ಬಾಲ್​ಗಳನ್ನ ಎದುರಿಸಿರುವ ಧವನ್ ಮೂರು ಸಿಕ್ಸರ್ ಹಾಗೂ 12 ಬೌಂಡರಿಗಳನ್ನ ಬಾರಿಸಿ ಶತಕವನ್ನ ಪೂರೈಸಿದರು. ಈ ಮೂಲಕ ಶಿಖರ್ ಧವನ್ ಐಪಿಎಲ್​​ನಲ್ಲಿ ಎರಡು ಶತಕವನ್ನು ಪೂರೈಸಿಕೊಂಡರು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿದೆ. ಪಂಜಾಬ್ ಗೆ 165 ರನ್ ಗಳ ಟಾರ್ಗೆಟ್ ನೀಡಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss