Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಶಿರಸಿ| 24 ಜನರಿಗೆ ಶನಿವಾರ ಕೋವಿಡ್-19 ವೈರಸ್ ದೃಢ

sharing is caring...!

ಶಿರಸಿ: ತಾಲೂಕಿನಲ್ಲಿ ೨೪ ಜನರಿಗೆ ಶನಿವಾರ ಕೋವಿಡ್ ೧೯ ವೈರಸ್ ದೃಢಪಟ್ಟಿದ್ದು, ಕೊರೋನಾ ಮಹಾಮಾರಿ ಸಮುದಾಯಕ್ಕೆ ಹರಡಿದ ಆತಂಕ ಎದುರಾಗಿದೆ.
ಇಲ್ಲಿನ ಮಾರಿಕಾಂಬಾ ದೇವಾಲಯದ ೧೩ ಸಿಬ್ಬಂದಿ ಹಾಗೂ ಅವರ ಸಂಪರ್ಕಕ್ಕೆ ಬಂದ ಇಬ್ಬರು, ಕೆಡಿಸಿಸಿ ಬ್ಯಾಂಕ್ ನ ೩ ಸಿಬ್ಬಂದಿ ಮತ್ತು ಅವರ ಸಂಪರ್ಕಕ್ಕೆ ಬಂದ ಇಬ್ಬರು, ವಿಶಾಲನಗರ ಸೋಂಕಿತನ ಹೆಂಡತಿ ಹಾಗೂ ಮಗ ಹಾಗೂ ಮುಂಬೈನಿಂದ ಹಿಂದಿರುಗಿ ಕಲ್ಲಿಯಲ್ಲಿ ಕ್ವಾರಂಟೈನ್ ಆದ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ.
ಸೋಂಕಿತರನ್ನು ನಗರದ ಹೊರವಲಯದಲ್ಲಿನ ಜಿಲ್ಲಾ ತರಬೇತಿ ಕೇಂದ್ರದ ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!