Wednesday, June 29, 2022

Latest Posts

ಶಿರಾ ಉಪಚುನಾವಣೆ: ಅಭ್ಯರ್ಥಿ ಹೆಸರು ಘೋಷಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು :  ಶಿರಾ ಉಪ ಚುನಾವಣೆಗೆ ಜೆಡಿಎಸ್ ನಿಂದ ಅಂತಿಮವಾಗಿ ಟಿಕೆಟ್ ಫೈನಲ್ ಮಾಡಲಾಗಿದೆ. ಅನಾರೋಗ್ಯದಿಂದ ನಿಧನರಾದಂತ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ನಿಂದ ಟಿಕೆಟ್ ಅನ್ನು ಘೋಷಣೆ ಮಾಡಲಾಗಿದೆ.

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ದಿ.ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮಗೆ ಶಿರಾ ಉಪಚುನಾವಣೆಗೆ ಜೆಡಿಎಸ್ ನಿಂದ ಟಿಕೆಟ್ ಘೋಷಣೆ ಮಾಡಿದ್ದಾರೆ. ಈ ಮೂಲಕ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿರಾ ಉಪಚುನಾವಣೆ ಅಭ್ಯರ್ಥಿ ಯಾರೆಂಬ ಕುತೂಹಲಕ್ಕೆ ತರೆಬಿದ್ದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss