Monday, August 15, 2022

Latest Posts

ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ನಾಮಪತ್ರ ಸಲ್ಲಿಕೆ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರ ದ  ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಅವರು ಇಂದು ತಮ್ಮ ಎರಡನೇ ನಾಮಪತ್ರವನ್ನು  ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿಗಳಾ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಮತ್ತು ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಜೊತೆಯಲ್ಲಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss