Wednesday, August 10, 2022

Latest Posts

ಶಿರಾ ಉಪಚುನಾವಣೆ ಫಲಿತಾಂಶ: 17 ,18 ನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ ಬಿಜೆಪಿ

ಹೊಸ ದಿಗಂತ ವರದಿ ತುಮಕೂರು:

ಶಿರಾ ಉಪಚುನಾವಣೆಯಲ್ಲಿ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿಯಾದ ರಾಜೇಶ್ ಗೌಡ ಲೀಡ್ ಕಾಯ್ದು ಕೊಂಡು ಬರುತ್ತಿದ್ದಾರೆ. 17ನೇ ಸುತ್ತಿನ ಮತಎಣಿಕೆ ಮುಕ್ತಾಯವಾದಾಗ ಬಿಜೆಪಿ ಅಭ್ಯರ್ಥಿ51289ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿಗಿಂತ 5403ಮತಗಳ ಮುನ್ನಡೆ ಸಾದಿಸಿದ್ದಾರೆ. ಕಾಂಗ್ರೆಸ್ಅ ಭ್ಯರ್ಥಿ 45886ಮತಗಳನ್ನೂ ಜೆಡಿಎಸ್ ಅಭ್ಯರ್ಥಿಗಳ 25197 ಮತಗಳನ್ನು ಪಡೆದುಕೊಂಡಿದ್ದಾರೆ.  18ನೇ ಸುತ್ತಿನ ಮತಎಣಿಕೆ ಮುಕ್ತಾಯವಾದಾಗ ಬಿಜೆಪಿ ಅಭ್ಯರ್ಥಿ55413ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿಗಿಂತ 7184ಮತಗಳ ಮುನ್ನಡೆ ಸಾದಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ48229ಮತಗಳನ್ನೂ ಜೆಡಿಎಸ್ ಅಭ್ಯರ್ಥಿಗಳ 26188 ಮತಗಳನ್ನು ಪಡೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss