Friday, August 12, 2022

Latest Posts

ಶಿರಾ ಉಪ ಚುನಾವಣಾ ಫಲಿತಾಂಶ: 10, 11ನೇ ಸುತ್ತಿನಲ್ಲಿಯೂ ಬಿಜೆಪಿ ಮುನ್ನಡೆ

ಹೊಸ ದಿಗಂತ ವರದಿ ತುಮಕೂರು:

ತುಮಕೂರು ಶಿರಾ ಉಪಚುನಾವಣೆಯಲ್ಲಿ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿಯಾದ ರಾಜೇಶ್ ಗೌಡ ಲೀಡ್ ಕಾಯ್ದು ಕೊಂಡು ಬರುತ್ತಿದ್ದಾರೆ. 10, 11 ನೇ ಸುತ್ತಿನಲ್ಲಿಯೂ ಬಿಜೆಪಿ ಲೀಡ್ ಕಾಯ್ದುಕೊಂಡಿದೆ.

10ನೇ ಸುತ್ತಿನ ಮತಎಣಿಕೆ ಮುಕ್ತಾಯವಾದಾಗ ಬಿಜೆಪಿ ಅಭ್ಯರ್ಥಿ30883ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿಗಿಂತ 5975ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ24908ಮತಗಳನ್ನೂ ಜೆಡಿಎಸ್ ಅಭ್ಯರ್ಥಿಗಳ16911ಮತಗಳನ್ನು ಪಡೆದುಕೊಂಡಿದ್ದಾರೆ.

11ನೇ ಸುತ್ತಿನ ಮತಎಣಿಕೆ ಮುಕ್ತಾಯವಾದಾಗ ಬಿಜೆಪಿ ಅಭ್ಯರ್ಥಿ34068ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿಗಿಂತ 6895ಮತಗಳ ಮುನ್ನಡೆ ಸಾದಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ27173ಮತಗಳನ್ನೂ ಜೆಡಿಎಸ್ ಅಭ್ಯರ್ಥಿಗಳ18169ಮತಗಳನ್ನು ಪಡೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss