Saturday, August 13, 2022

Latest Posts

ಶಿರಾ ಉಪ ಚುನಾವಣೆ ಫಲಿತಾಂಶ: ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ರಾಜಧಾನಿ ಬೆಂಗಳೂರಿನ ಆರ್.ಆರ್.ನಗರ  ಮತ್ತು ತುಮಕೂರಿನ ಶಿರಾ ಕ್ಷೇತ್ರದ ಮತ ಎಣಿಕೆ ಪ್ರಾರಂಭವಾಗಿದ್ದು, ಆರ್.ಆರ್.ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಶಿರಾದಲ್ಲಿಯೂ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ರಾಜೇಶ್​ಗೌಡ ಮುನ್ನಡೆ ಸಾಧಿಸಿದ್ದಾರೆ

ತುಮಕೂರಿನ ಶಿರಾ ಕ್ಷೇತ್ರದ ಮೊದಲ ಸುತ್ತಿನ ಮತಎಣಿಕೆ ಮುಕ್ತಾಯವಾಗಿದ್ದು, ಅದರಲ್ಲಿ ಬಿಜೆಪಿಯ ರಾಜೇಶ್​ಗೌಡ 3224, ಜೆಡಿಎಸ್​ನ ಅಮ್ಮಾಜಮ್ಮ 1135 ಹಾಗೂ ಕಾಂಗ್ರೆಸ್​ನ ಟಿ.ಬಿ. ಜಯಚಂದ್ರ 2329 ಮತಗಳನ್ನು ಪಡೆದಿದ್ದು, ಮೊದಲ ಸುತ್ತಿನ ಮುಕ್ತಾಯದ ಹೊತ್ತಿಗೆ ರಾಜೇಶ್​ ಗೌಡ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss