ತುಮಕೂರು: ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ.ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಜೊತೆಯಲ್ಲಿ ಚುನಾವಣಾ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಡಾ.ನಂದಿನಿದೇವಿ ಅವರಿಗೆ ನಾಮಪತ್ರ ಸಲ್ಲಿಸಿದರು.