ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿರಾ ವಿಧಾನಸಭೆ ಉಪಚುನಾವಣೆ: ಇಬ್ಬರಿಂದ ನಾಮಪತ್ರ ವಾಪಸ್ಸು, ಕಣದಲ್ಲಿ ಹದಿನೈದು ಅಭ್ಯರ್ಥಿಗಳು

ತುಮಕೂರು: ಶಿರಾ ವಿಧಾನ ಸಭೆ ಉಪಚುನಾವಣೆಯಲ್ಲಿ ನಾಮಪತ್ರಗಳನ್ನು ವಾಪಸ್ಸು ಪಡೆಯುವ ಕೊನೆಯದಿನವಾದ ಇಂದು, ಇಬ್ಬರು ಪಕ್ಷೇತರರು ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದರು. ಈ ಹಿನ್ನೆಲೆ ಅಂತಿಮ ಕ್ಷಣದಲ್ಲಿ ಹದಿನೈದು ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಡಾ.ನಂದಿನೀದೇವಿ ತಿಳಿಸಿದ್ದಾರೆ.
ಪಕ್ಷೇತರರಾದ ತಿಮ್ಮರಾಜ್ ಗೌಡ ಮತ್ತು ನಿಸಾರ್ ಅಹಮದ್ ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss